ಶ್ರೀ ರಾಮ ಮಂದಿರ ನಿಧಿಸಮರ್ಪಣ ಅಭಿಯಾನಕ್ಕೆ ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಚಾಲನೆ

ಕನ್ಯಾಡಿ: ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿಸಮರ್ಪಣ ಅಭಿಯಾನವು ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಪ್ರಭು ಶ್ರೀರಾಮಚಂದ್ರ ದೇವರಿಗೆ ಸರ್ವಸೇವೆ ಸಲ್ಲಿಸಿ ಸಂಕಲ್ಪ ಮಾಡಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ, ಸುದರ್ಶನ್ ಕನ್ಯಾಡಿ, ಉಪವಸತಿಯ ಪ್ರಮುಖರಾದ ರಾಘವೇಂದ್ರ ನೀರಚಿಲುಮೆ, ಸೂರ್ಯಾನಂದ ರಾವ್,ಮಹೇಶ್ ಕನ್ಯಾಡಿ ಭಾಗವತರು, ಅವಿನಾಶ್ ಶೆಟ್ಟಿ,ಶ್ರೇಯಸ್ ಎಂ.ರಾವ್,ಭರತ್ ಕುಮಾರ್, ನವೀನ್ ಕನ್ಯಾಡಿ ನೀಲಕಂಠ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ