SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಪ್ರಗತಿ ಸ್ವ-ಸಹಾಯ ಸಂಘದ ಸದಸ್ಯರಾಗಿರುವ ಮಿನಾಕ್ಷಿ ಮತ್ತು ಮಹಾಬಲಗೌಡ ದಂಪತಿಯ ಪುತ್ರಿ ಕುIಪ್ರಾಪ್ತಿ ಎಂ. ಗೌಡ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ, ತಾಲೂಕು ಮಟ್ಟದಲ್ಲಿ 2ನೇ ಸ್ಥಾನ, ವಾಣಿ ಶಿಕ್ಷಣ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಸಾಧನೆ ಮಾಡಿದಕ್ಕಾಗಿ ಪ್ರಗತಿ ಸ್ವ-ಸಹಾಯ ಸಂಘದ ವತಿಯಿಂದ ಅಭಿನಂದಿಸಿ, ಗೌರವಿಸಲಾಯಿತು.

ಈ ಸಂಧರ್ಭ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟ ಪೂರ್ವ ಅಧ್ಯಕ್ಷ ಸೋಮೆಗೌಡ, ವಾಣಿ ಸೌಹಾರ್ಧ ಕೋ-ಆಪರೇಟಿವ್ ಸೊಸೈಟಿ ಸದಸ್ಯರಾದ ಉಷಾದೇವಿ ಕಿನ್ಯಾಜೆ, ಸುರೇಶ್ ಕೌಡಂಗೆ, ಪ್ರಗತಿ ಸ್ವ-ಸಹಾಯ ಸಂಘದ ಅಧ್ಯಕ್ಷ ಮೋಹನ ಗೌಡ, ಸದಸ್ಯರುಗಳಾದ ಸೀತಾರಾಮ ಗೌಡ ಬೆಳಾಲು, ಮಹೇಶ್ ಗೌಡ ಬೆಳಾಲು, ಚಿತ್ರಾ ಮಹೇಶ್ ಗೌಡ ಬೆಳಾಲು, ಚಿದಾನಂದ ಗೌಡ ಬೆಳಾಲು, ಗೋಪಾಲ ಬೆಳಾಲು, ನಿತಿನ್ ಕಲ್ಮಂಜ, ಕುಸುಮ ಉಜಿರೆ, ಚಿದಾನಂದ ಬೆಳ್ತಂಗಡಿ, ಬೆಳಿಯಪ್ಪ ಗೌಡ, ವಾಣಿ ಸೌಹಾರ್ಧ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಧನಂಜಯ್ ಕುಮಾರ್, ಸೋಮಂತ್ತಡ್ಕ ಶಾಖಾ ವ್ಯವಸ್ಥಾಪಕರಾದ ಉಮೇಶ್ ಮೈರ್ನೋಡಿ, ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯಿನಿ ಸುಹಾಸಿನಿ ಧನಂಜಯ್ ಗೌಡ, ವಿದ್ಯಾರ್ಥಿನಿಯ ಹೆತ್ತವರಾದ ಮಿನಾಕ್ಷಿ ಮತ್ತು ಮಹಾಬಲ ಗೌಡ ಮೊದಲಾದವರು ಉಪಸ್ಥಿತರಿದ್ದು ವಿದ್ಯಾರ್ಥಿನಿಯ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ