SSLCಯಲ್ಲಿ ಬೆಳ್ತಂಗಡಿಯ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಶಾಸಕ ಹರೀಶ್ ಪೂಂಜರಿಂದ ಸಮ್ಮಾನ

READ ALSO

2019-2020ನೇ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರಿಸ್ ಸ್ಕೂಲ್ ನ ಹೆಮ್ಮೆಯ ವಿದ್ಯಾರ್ಥಿನಿ ಕು| ಶ್ರೇಯಾ ಡೊಂಗ್ರೆ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅಭಿನಂದಿಸಿದರು.