ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

ಗುರುವಾಯನಕೆರೆ: ಎಕ್ಸೆಲ್ ಬೆಳಕು ಫೌಂಡೇಶನ್ ಉಚಿತ ಶಿಕ್ಷಣ ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿಯನ್ನು ಇದೇ ಬರುವ 11/01/2026ನೇ ಭಾನುವಾರ ಮಧ್ಯಾಹ್ನ 2ರಿಂದ 4.30ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮ್ಮಿತ್ತ ವಿಶೇಷ ಕಾರ್ಯಗಾರವನ್ನು ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಸ್ಮಿತೇಶ್ ಬಾರ್ಯ, ಭಾಗವಹಿಸಲಿದ್ದು ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್, ಡಾ.ಪ್ರಜ್ವಲ್ ಕಜೆ, ಶಾಂತಿರಾಜ್ ಜೈನ್ ಭಾಗವಹಿಸಲಿದ್ದಾರೆ.

10ನೇ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, 10ನೇ ತರಗತಿ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ, ಪರೀಕ್ಷಾ ಸಮಯದಲ್ಲಿ ಮಕ್ಕಳ ದಿನಚರಿ ಮತ್ತು ಪಾಲಕರ ಕರ್ತವ್ಯಗಳ ಬಗ್ಗೆ ಮಾಹಿತಿ, ಮಾದರಿ ಪ್ರಶ್ನೆ ಪತ್ರಿಕೆಗಳ ಕಿರಿ ಹೊತ್ತಿಗೆಯ ವಿತರಣೆ, ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಯಲಿದೆ.

ಬೆಳ್ತಂಗಡಿ, ಮುಂಡಾಜೆ ಉಜಿರೆ ಕನ್ಯಾಡಿ , ಪುಂಜಾಲಕಟ್ಟೆ, ಬಿಸಿರೋಡ್ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9902369252, 9743396842 ಸಂಪರ್ಕಿಸಬಹುದು

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ