ಸುಕನ್ಯಾ ಸಮೃದ್ಧಿ ಯೋಜನೆ: ವಯೋಮಿತಿ ಸಡಿಲಿಕೆಗೊಳಿಸಿದ ಕೇಂದ್ರಸರಕಾರ

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ತೆರೆಯಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ವಯೋಮಿತಿಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ.

2020 ರ ಮಾರ್ಚ್ 25 ರಿಂದ ಜೂನ್ 30ರೊಳಗೆ 10 ವರ್ಷ ಆದ ಹೆಣ್ಣುಮಕ್ಕಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆ ತೆರೆಯಲು ಜುಲೈ 31 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಾಮಾನ್ಯ ದಿನಗಳ ಸಂದರ್ಭದಲ್ಲಿ 10 ವರ್ಷದ ನಂತರ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ. ಈಗ ವಯೋಮಿತಿ ಅರ್ಹತೆಯ ನಿಯಮಗಳನ್ನು ಅಂಚೆ ಇಲಾಖೆ ಸಡಿಲಗೊಳಿಸಿದೆ.

15 ವರ್ಷದ ವರೆಗೂ ಯೋಜನೆಗೆ ಹಣ ಹೂಡಿಕೆ ಮಾಡಬಹುದು. ಆದಾಯ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ.

ಈ ಯೋಜನೆಯಡಿ ಶೇಕಡ 7.6 ರಷ್ಟು ಬಡ್ಡಿ ಸಿಗಲಿದೆ. ಒಂದು ವರ್ಷದಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿವರೆಗೂ ಕಂತುಗಳಲ್ಲಿ ಇಲ್ಲವೇ ಒಂದೇ ಸಲ ಹೂಡಿಕೆ ಮಾಡಬಹುದು. ಒಂದು ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಖಾತೆಯಂತೆ ಇಬ್ಬರು ಪುತ್ರಿಯರ ಸುಕನ್ಯಾ ಸಮೃದ್ಧಿ ಖಾತೆ ತೆರೆಯಬಹುದಾಗಿದೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 123 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!