ರಾಜ್ಯದಲ್ಲಿ ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಘೋಷಣೆ! ಮಕ್ಕಳ ಆರೈಕೆಗೆ ಮಾಸಿಕ ಆರ್ಥಿಕ ಸಹಾಯಧನ

ಬೆಂಗಳೂರು: ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಯೋಜನೆ ಮಾಹಿತಿ:

ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ ನೀಡಲಾಗುವುದು

ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿ ಆಶ್ರಯಿಸಲು ಅವಕಾಶ ನೀಡಲಾಗುವುದು.

ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳಿಗೆ ಸೇರ್ಪಡೆಗೊಳಿಸಿ ಉತ್ತಮ ಶಿಕ್ಷಣ ನೀಡುವ ಬಗ್ಗೆ ತಿಳಿಸಿದ್ದರು.

10 ನೇ ತರಗತಿ ಪೂರೈಸಿದವರಿಗೆ ಲ್ಯಾಪ್ ಟಾಪ್, ಟ್ಯಾಬ್ ಒದಗಿಸುವ ಭರವಸೆ ನೀಡಿದರು.

21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ -ಉನ್ನತ ಶಿಕ್ಷಣ, ಮದುವೆಗೆ ನೆರವು ನೀಡಲಾಗುವುದು.

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಿಸಿ ಸಬಲೀಕರಣಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಸುದ್ದಿ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ತಿಳಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ