ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 46 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 34 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 40 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 35 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ