ತೆಕ್ಕಾರು: ಬಿಜೆಪಿ ಬೆಂಬಲಿತ ಗ್ರಾ.ಪಂ.ಅಭ್ಯರ್ಥಿ ಯಮುನಾ ಅವರಿಂದ ಹದಗೆಟ್ಟ ರಸ್ತೆಯ ದುರಸ್ಥಿ ಕಾರ್ಯ; ಗ್ರಾಮಸ್ಥರಿಂದ ಪ್ರಶಂಸೆ

ತೆಕ್ಕಾರು: ತೆಕ್ಕಾರು ಗ್ರಾ.ಪಂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಮುನಾ ಅವರಿಂದ ಹದಗೆಟ್ಟ ರಸ್ತೆಯ ದುರಸ್ಥಿ ಕಾರ್ಯ; ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇಲ್ಲಿನ ಕನರಾಜೆ -ಕಾಪಿಗುಡ್ಡೆಯ ಕೆಸರುಮಯ ಗೊಂಡ ಸಂಚರಿಸಲು ಯೋಗ್ಯವಲ್ಲದ ರಸ್ತೆಯನ್ನು ದುರಸ್ಥಿಗೊಳಿಸುವ ಕಾರ್ಯವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯೆ ಯಮುನಾ ಅವರ ಮುತುವರ್ಜಿಯಿಂದ ನಡೆಯಿತು.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಈ ಭಾಗದ ಜನರ ಓಡಾಟಕ್ಕೆ ತೊಂದರೆಯಾಗುತ್ತಿತ್ತು, ಇದನ್ನು ಮನಗಂಡ ಇಲ್ಲಿನ ಗ್ರಾ.ಪಂ. ಸದಸ್ಯೆ ಯಮುನಾ ಅವರು ತಕ್ಷಣಕ್ಕೆ ಸ್ಪಂದಿಸಿ ರಸ್ತೆಯನ್ನು ದುರಸ್ಥಿಗೊಳಿಸುವ ಕಾರ್ಯವನ್ನು ಮಾಡಿರುವುದರಿಂದ ಸ್ಥಳೀಯ ರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ತೆಕ್ಕಾರು ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಝಾಕ್, ಗ್ರಾ.ಪಂ‌. ಸದಸ್ಯ ಅನ್ವರ್ ನೆಲ್ಲಿಪಳಿಕೆ ಹಾಜರಿದ್ದರು.

Spread the love
  • Related Posts

    ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

    ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ಗೆ ನಿರ್ಧರಿಸಲಾಗಿದೆ. ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ…

    Spread the love

    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಅಸ್ಸಾಂ…

    Spread the love

    You Missed

    ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

    • By admin
    • January 10, 2025
    • 44 views
    ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    • By admin
    • January 9, 2025
    • 60 views
    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

    • By admin
    • January 9, 2025
    • 23 views
    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

    ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು

    • By admin
    • January 8, 2025
    • 78 views
    ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು
    Let's chat on WhatsApp

    How can I help you? :)

    21:40