ತಲಪಾಡಿ ಗಡಿಯಲ್ಲಿ 15 ಲಕ್ಷ ಮೌಲ್ಯದ ಗಾಂಜಾ ಸಾಗಾಟ ಪತ್ತೆ! ಗಾಂಜಾ ಮಾಫಿಯಾದ ಹಿಂದಿರುವ ರಹಸ್ಯ ಭೇದಿಸಲು ಮುಂದಾದ ಪೋಲೀಸರು

ಮಂಗಳೂರು: ಕೊರೋನಾ ಮಹಾಮಾರಿಯ ಸಮಸ್ಯೆಯ ನಡುವೆಯೇ ಮಂಗಳೂರಿನಿಂದ ಕೇರಳದ ಕಾಸರಗೋಡಿನತ್ತ ತೆರಳುತ್ತಿದ್ದ ಪಿಕಪ್ ವಾಹನದಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ ಪತ್ತೆಯಾಗಿದ್ದು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಲಪಾಡಿ ಗಡಿಭಾಗದ ಮುಖ್ಯ ರಸ್ತೆಯನ್ನು ತಪ್ಪಿಸಿಕೊಂಡು ರಹದಾರಿಯಿಂದ ಸಾಗಿದ್ದ ಪಿಕಪ್ ವಾಹನ ಕೇರಳದತ್ತ ಸಾಗುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದೆ.

ಒಳದಾರಿಯಿಂದ ಪೊಲೀಸರ ಕಣ್ತಪ್ಪಿಸಿಕೊಂಡು ಸಾಗುತ್ತಿದ್ದ ವಾಹನವನ್ನು ಕುಂಜತ್ತೂರು ಬಳಿ ಸಾರ್ವಜನಿಕರು ಸೇರಿ ಅಡ್ಡ ಹಾಕಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದಾಗ, ವಾಹನದಲ್ಲಿ 50ಕ್ಕೂ ಹೆಚ್ಚು ಚೀಲಗಳಲ್ಲಿ ಗಾಂಜಾ ಪತ್ತೆಯಾಗಿದೆ‌. ಸುಮಾರು 15ಲಕ್ಷ ಮೌಲ್ಯದ 108 ಕೇಜಿ ಗಾಂಜಾಪತ್ತೆಯಾಗಿದ್ದು ಪಿಕಪ್ ಚಾಲಕನನ್ನು ಬಂಧಿಸಲಾಗಿದೆ.
ಇಷ್ಟೋಂದು ದೊಡ್ಡ ಪ್ರಮಾಣದಲ್ಲಿ ಗಾಂಜಾವನ್ನು ಎಲ್ಲಿಂದ ಮತ್ತು ಎಲ್ಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ