ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸ್ಫೋಟಕ ಪತ್ತೆ! ತಮಿಳುನಾಡು ಮೂಲದ ಮಹಿಳೆ ರಮಣಿ ಬಂಧನ!

ಕೋಝಿಕೋಡ್: ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸ್ಫೋಟಕ ಪತ್ತೆಯಾಗಿದೆ. ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸ್ಫೋಟಕ ಪತ್ತೆಯಾಗಿದೆ. 

ತಮಿಳುನಾಡು ಮೂಲದ ಮಹಿಳೆ ರಮಣಿ ಎಂಬಾಕೆಯನ್ನು ಬಂಧಿಸಲಾಗಿದೆ. ನೂರು ಜಿಲೆಟಿನ್ ಕಡ್ಡಿಗಳು ಮತ್ತು 350 ಡಿಟೋನೇಟರ್ ಸಾಗಿಸುತ್ತಿದ್ದ ರಮಣಿ ಸಿಕ್ಕಿಬಿದ್ದಿದ್ದಾಳೆ.

ಕೇರಳದ ಕೋಝಿಕೋಡ್ ರೈಲು ನಿಲ್ದಾಣದಲ್ಲಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಲಕ್ಕಾಡ್ ವಿಭಾಗದ ರೈಲ್ವೇ ಭದ್ರತಾ ವಿಭಾಗ(ಆರ್ ಪಿಎಫ್) ನಿಂದ ಮಹಿಳೆಯನ್ನು ಬಂಧಿಸಲಾಗಿದೆ.

ಕೇರಳದ ತಲಷ್ಯೇರಿಗೆ ಸ್ಫೋಟಕ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೇರಳ ಇಂಟಲಿಜೆನ್ಸ್ ವಿಭಾಗ ತನಿಖೆ ಮುಂದುವರಿಸಿದೆ. ರೈಲು ಮಂಗಳೂರು ತಲುಪುವ ಮೊದಲೇ ಕೇರಳ ಪೊಲೀಸರಿಂದ ಮಹಿಳೆ ಬಂಧನವಾಗಿದೆ.

ರೈಲಿನ ಸೀಟಿನಡಿಯಲ್ಲಿ ಇಟ್ಟು ಸಾಗಿಸುತ್ತಿದ್ದರು. ಬ್ಯಾಗ್‍ನಲ್ಲಿ ಈ ಸ್ಫೋಟಕಗಳನ್ನು ಹಾಕಿ ಸೀಟ್ ಕೆಳಗಡೆ ಇಟ್ಟಿದ್ದರು, ಅನುಮಾನದ ಮೇರೆಗೆ ತಪಾಸಣೆ ನಡೆಸಿದಾಗ ಸ್ಫೋಟಕ ಇರುವುದು ಪತ್ತೆಯಾಗಿದೆ.

ಇನ್ನೂ ಇಷ್ಟೋಂದು ಪ್ರಮಾಣದಲ್ಲಿ ಮಹಿಳೆಯೊರ್ವಳು ಸ್ಫೋಟಕ ಸಾಗಾಟ ಮಾಡುತ್ತಿದ್ದದ್ದು ಎಲ್ಲಿಗೆ ಮತ್ತು ಯಾಕಾಗಿ? ಎಂಬ ಪ್ರಶ್ನೆಗೆ ಪೋಲಿಸರ ತನಿಖೆ ನಂತರವೇ ಸ್ಪಷ್ಟ ಚಿತ್ರಣ ಸಿಗಬೇಕಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 198 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 119 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ