ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ನಾಲ್ಕು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ಬೆಂಗಳೂರು: ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸುಮಾರು ನಾಲ್ಕು ಎಕರೆ ಬೆಂಕಿಗೆ ಆಹುತಿಯಾಗಿದೆ.

ಬನಶಂಕರಿ 6ನೇ ಹಂತಕ್ಕೆ ಹೊಂದಿಕೊಂಡಿರುವ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರದೇಶದಲ್ಲಿ ಹುಲ್ಲು ಮತ್ತು ಕುರುಚಲ ಗಿಡಗಳಿಂದ ಮಾತ್ರ ಕೂಡಿತ್ತು. ಯಾವುದೇ ದೊಟ್ಟ ಮತ್ತು ಹಳೆಯ ಮರಗಳು ಇರಲಿಲ್ಲ. ಅಲ್ಲದೆ, ನೆಲ ಮಟ್ಟದ ಬೆಂಕಿಯಾಗಿದ್ದು, ಯಾವ ರೀತಿಯಿಂದಲೂ ದೊಡ್ಡ ಮಟ್ಟದ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಸಂಜೆ 6.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು.

ಏಳು ಗಂಟೆ ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೇಸಿಗೆ ಸಮೀಪಿಸಿರುವುದರಿಂದ ಅರಣ್ಯ ಪ್ರದೇಶದ ಲ್ಲಿ ಹುಲ್ಲು ಒಣಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಗಳಿವೆ. ಘಟನೆಯಲ್ಲಿ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ” ಎಂದು ಕಗ್ಗಲೀಪುರ ಅರಣ್ಯ ವಲಯಾಧಿಕಾರಿ ಗೋಪಾಲ್‌ ತಿಳಿಸಿದ್ದಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 26 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 25 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 41 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 220 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 88 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 64 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ