ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 47 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ