ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.
ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.
ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.
ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.
ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.
ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.
ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.
ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.
ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.
ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.
ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.