ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ತೀರ್ಥಕ್ಷೇತ್ರಗಳ ದರ್ಶನ, ಮಿತ್ರರ ಭೇಟಿಗಾಗಿ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುವ ದಿನ ಇದಾಗಿದೆ.

ಮಿಥುನ: ತಾಯಿ ಕಡೆಯಿಂದ ಧನಾಗಮನ, ಸ್ಥಿರಾಸ್ತಿ-ವಾಹನ ಯೋಗ, ಮನೆ ವಾತಾವರಣದಲ್ಲಿ ಉತ್ತಮ, ಉದ್ಯೋಗದಲ್ಲಿ ಪ್ರಗತಿ, ಶುಭ ಕಾರ್ಯಗಳಿಗೆ ಸುಸಮಯ ಆಗಲಿದೆ.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಹತ್ತಿರದ ಪ್ರಯಾಣ, ಶರೀರದಲ್ಲಿ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ, ಪತ್ರ ವ್ಯವಹಾರಗಳಲ್ಲಿ ಉತ್ತಮ ಲಾಭ.

ಸಿಂಹ: ಸಂತಾನ ದೋಷ ನಿವಾರಣೆ, ಮಕ್ಕಳಿಂದ ಕುಟುಂಬದಲ್ಲಿ ಉತ್ತಮ, ದೂರದಲ್ಲಿರುವ ಸಂಬಂಧಿಗಳ ಆಗಮನ, ಮನೆಗಾಗಿ ಅಧಿಕ ಖರ್ಚು ಉಂಟಾಗಬಹುದು.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವಿರಿ, ಮಿತ್ರರಿಂದ ಸಹಕಾರ, ಕೆಲಸ ಕಾರ್ಯಗಳಿಗೆ ಸಹಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಅಜೀರ್ಣ ಸಮಸ್ಯೆ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು‌.

ವೃಶ್ಚಿಕ:ಇಂದು ನಿಮಗೆ ಅದೃಷ್ಟ ಒಲಿಯುವುದು, ಕರ್ಮಫಲಕ್ಕೆ ಪರಿಹಾರ ಪ್ರಾಪ್ತಿ, ಸನ್ಮಾರ್ಗದಲ್ಲಿ ಜೀವನ ನಡೆಸಲು ಚಿಂತನೆ, ಗುರು ಹಿರಿಯರ ಸಲಹೆಯಂತೆ ನಡೆಯುವಿರಿ, ಮಕ್ಕಳಿಗೆ ಉತ್ತಮ ಅವಕಾಶ ದೊರೆಯಲಿದೆ.

ಧನಸ್ಸು: ಪ್ರಯಾಣದಲ್ಲಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ನಷ್ಟ, ನಿರಾಸೆಯಿಂದ ದೈವನಿಂದನೆ, ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಧನಾಗಮನ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು ಎಚ್ಚರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ, ಅವಕಾಶಗಳು ಹೆಚ್ಚಾಗುವುದು, ಮಕ್ಕಳಿಂದ ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ ಆಗಲಿದೆ.

ಕುಂಭ: ನೀರು-ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸಾಲಗಾರರಿಂದ ಸಮಸ್ಯೆ, ಕೂಲಿ ಕಾರ್ಮಿಕರಿಂದ ಕಿರಿಕಿರಿ, ಆಕಸ್ಮಿಕ ಧನ ನಷ್ಟ, ಅಮೂಲ್ಯ ವಸ್ತುಗಳು ಕಳವು ಆಗಬಹುದು.

ಮೀನ: ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಇಷ್ಟಾರ್ಥಗಳು ಸಿದ್ಧಿಸುವುದು, ಮಕ್ಕಳ ಜೀವನದಲ್ಲಿ ಸುಧಾರಣೆ, ದೇವತಾ ಕಾರ್ಯಗಳಿಂದ ನೆಮ್ಮದಿ ದಿನ ಇಂದಾಗಲಿದೆ.

Spread the love
  • Related Posts

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…

    Spread the love

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    You Missed

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    • By admin
    • November 14, 2025
    • 56 views
    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 87 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 149 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 196 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 71 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 254 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ