ರಾಜ್ಯದಲ್ಲಿ ಕೊರೋನಾ 2ನೇ ಅಲೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದ್ದು ಇಂದು ರಾಜ್ಯದಲ್ಲಿ 39047 ಮಂದಿಗೆ ಸೋಂಕು ದೃಢ ಪಟ್ಟಿದ್ದು 229 ಮಂದಿ ಈ ಮಹಾಮಾರಿಗೆ ಇಂದು ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಅತೀ ವೇಗವಾಗಿ ಸೋಂಕು ಹರಡುತ್ತಿದ್ದು ಇಂದು ಬೆಂಗಳೂರಿನಲ್ಲಿ 22596 ಮಂದಿಗೆ ಸೋಂಕುದೃಢಪಟ್ಟಿದ್ದು 137 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

READ ALSO

ರಾಜ್ಯದ ಜಿಲ್ಲಾವಾರು ಸೋಂಕಿತರ ವಿವರಗಳನ್ನು ಗಮನಿಸಿ