ಬೆಂಗಳೂರು: ರಾಜ್ಯದಲ್ಲಿ ಕುರುಡ ಮಹಾಮಾರಿ ದಿನದಿನ ಏರಿಕೆಯಾಗುತ್ತಿದ್ದು ರಾಜ್ಯದ ಜನರ ನಿದ್ದೆಗೆಡಿಸಿದೆ.
ಇಂದು ರಾಜ್ಯಾದ್ಯಂತ 4764 ಮಂದಿಗೆ ಸೋಂಕು ದೃಢಗೊಂಡಿದ್ದು ಸೋಂಕಿತರ ಸಂಖ್ಯೆ75833ಕ್ಕೆ ಏರಿಕೆಯಾಗಿದೆ.
ಕೊರೋನಾ ಹೆಮ್ಮಾರಿ ಆರ್ಭಟಕ್ಕೆ 55 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1519ಕ್ಕೆ ಏರಿಕೆಯಾಗಿದೆ.
ರಾಜ್ಯದ 30ಜಿಲ್ಲೆಗಳಲ್ಲೂ ಸೋಂಕಿತರು ಕಾಣಿಸಿಕೊಂಡಿದ್ದು ರಾಜ್ಯರಾಜಧಾನಿ ಬೆಂಗಳೂರು, ಕೃಷ್ಣನಗರಿ ಉಡುಪಿ, ಬೆಳಗಾವಿ, ಕಲಬುರ್ಗಿ, ಮಂಗಳೂರು, ಧಾರವಾಡ, ಮೈಸೂರು ಸೇರಿದಂತೆ ರಾಜ್ಯದ 11ಜಿಲ್ಲೆಗಳಲ್ಲಿ ನೂರಕ್ಕಿಂತಲೂ ಅಧಿಕ ಸೋಂಕಿತರ ಸಂಖ್ಯೆ ಪತ್ತೆಯಾಗಿದೆ.
ಜಿಲ್ಲಾವಾರು ಸೋಂಕಿತರ ವಿವರ