ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 35 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 94 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 215 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 38 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 28 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 24 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ