ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟ ಮನೆ ಸಂಪೂರ್ಣ ಭಸ್ಮ

ತುಮಕೂರು : ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ತುಮಕೂರಿನಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ.

ತುಮಕೂರು ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಮಸ್ಕಲ್ ಗ್ರಾಮದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಕ್ರಷರ್ ಹಾಗೂ ಕಲ್ಲು ಬಂಡೆಗಳನ್ನು ಸ್ಪೋಟಿಸುವ ಜಿಲಿಟಿನ್ ಕಡ್ಡಿ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ನಾಶವಾಗಿದೆ.

ನಿನ್ನೆ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಸ್ಪೋಟ ಸಂಭವಿಸಿದ್ದು, ಆ ವೇಳೆ ಲಕ್ಷ್ಮಿಕಾಂತ್ ಅವರು ಮನೆಯಲ್ಲಿ ಇರಲಿಲ್ಲ. ಅವರ ಪತ್ನಿಗೆ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ