ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Spread the love
  • Related Posts

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಚಿಕ್ಕಮಗಳೂರು: ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಮರುಏಣಿಕೆ ವೇಳೆ ಪರಾಜಿತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರವರಿಗೆ ಗೆಲುವಿನ ಲೆಕ್ಕಾಚಾರದಂತೆ ಫಲಿತಾಂಶ ಘೋಷಣೆಯಾಗಿದೆ ಈ ಪೈಕಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಜಯಗಳಿಸಿದ ಬಗ್ಗೆ ಚುನಾವಣಾ ಅಧಿಕಾರಿ ಘೋಷಣೆ ಮಾಡಿದ್ದಾರೆ.…

    Spread the love

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    You Missed

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 14 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 33 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 27 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 30 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 67 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 236 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ