UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ net ಪರೀಕ್ಷೆ ರದ್ದು , ಸಿಬಿಐ ತನಿಖೆಗೆ ತಿರ್ಮಾನ

ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೂ. 18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್‌)ಯನ್ನೂ ಕೇಂದ್ರ ಸರಕಾರ ಬುಧವಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಜತೆಗೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ಹಸ್ತಾಂತರಿಸಲೂ ತೀರ್ಮಾನಿಸಲಾಗಿದೆ.

11 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ನ್ಯಾಶನಲ್‌ ಸೈಬರ್‌ ಕ್ರೈಮ್‌ ಅನಾಲಿಟಿಕ್ಸ್‌ ಘಟಕವು ಮಾಹಿತಿ ನೀಡಿದೆ. ಹೀಗಾಗಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.


ವಿ.ವಿ.ಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌ಡಿ ಪದವಿ ಪಡೆಯಲು, ವಿ.ವಿ.ಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ, ಜೂನಿಯರ್‌ ರೀಸರ್ಚ್‌ ಫೆಲೋಶಿಪ್‌ಗೆ ಅರ್ಹತೆ ಪಡೆಯಲು ಯುಜಿಸಿ ಈ ಪರೀಕ್ಷೆ ನಡೆಸುತ್ತದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 112 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 277 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 191 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 294 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ