ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

ಉಜಿರೆ: ಎಂಪಿರಿಯಾ ಕಾರ್ಪೋರೇಷನ್, ಸಹಯೋಗದಲ್ಲಿ ನಡೆಯಲಿರುವ ಜಿ-ಮಾಲ್ (G-Mall) ಉದ್ಘಾಟನಾ ಸಮಾರಂಭವು ಭಾನುವಾರ, ಏಪ್ರಿಲ್ 06, 2026ರಂದು ಬೆಳಿಗ್ಗೆ 8:30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವು ಉಜಿರೆ ಪಟ್ಟಣದ SDM ಆಸ್ಪತ್ರೆಯ ಹತ್ತಿರ, ಪೋಸ್ಟ್ ಕಛೇರಿ ಹತ್ತಿರ, ಪನತ್ತಿರ್ ಮಾಲ್ ಕಟ್ಟಡದಲ್ಲಿ ನಡೆಯಲಿದ್ದು, ಈ ಸಮಾರಂಭಕ್ಕೆ ಸ್ಥಳೀಯ ಗಣ್ಯರು, ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಉದ್ಘಾಟನೆಯನ್ನು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರು ನೆರವೇರಿಸಲಿದ್ದು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಹರೀಶ್ ಅರಿಕೋಡಿ ಮತ್ತು, ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀಮತಿ ಉಷಾಕಿರಣ್ ಕಾರಂತ್, ನಿಶಾನ್ ಕೃಷ್ಣ ಭಂಡಾರಿ, ಶ್ರೀ ಚಂದ್ರಶೇಖರ್ ಪೂಜಾರಿ, ಶ್ರೀ ಲೋಹಿತ್ ಕುಮಾರ್ ಶೆಟ್ಟಿ, ಶ್ರೀ ದೀಪಕ್ ಶೆಟ್ಟಿ , ಕಿಶನ್ ಆಚಾರ್ಯ, ಅಬ್ದುಲ್ ರಜಾಕ್ , ಅಬ್ದುಲ್ ರಶೀದ್ ಹಾಗೂ ಇತರರು ಭಾಗವಹಿಸುವರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಆಹ್ವಾನಿತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೊಸ ವಾಣಿಜ್ಯ ಕೇಂದ್ರಕ್ಕೆ ಶುಭ ಹಾರೈಸುವಂತೆ ವಿನಂತಿಸಲಾಗಿದೆ.

ಸ್ಥಳ: ಸೋಮೇಶ್ ಆರ್ಕೇಡ್, ಕೆ.ಎಸ್.ಎಸ್.ಎಂ.ಎಸ್. ಆಸ್ಪತ್ರೆ ಹತ್ತಿರ, ಉಜಿರೆ
ದಿನಾಂಕ: 06-04-2026
ಸಮಯ: ಬೆಳಿಗ್ಗೆ 8:30 ಗಂಟೆ

ಸಾರ್ವಜನಿಕರ ಸಹಕಾರ ಹಾಗೂ ಉಪಸ್ಥಿತಿ ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Spread the love
  • Related Posts

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

    Spread the love

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    You Missed

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 8 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 22 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 52 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 32 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 93 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು