ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ನಡೆದಿದ್ದ ಮಗು ಅಪಹರಣ ಪ್ರಕರಣದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಚಾಮರಾಜನಗರ ನಿವಾಸಿ ನವೀನ (೨೮) ಬಂಧಿಸಲಾಗಿದೆ.
ಡಿಸೆಂಬರ್ ೧೮ ರಂದು ಮಗುವನ್ನು ಅಪಹರಿಸಿದ ತಂಡವನ್ನು ೨೪ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.