ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

ಉಜಿರೆ: ಉಜಿರೆಯ ಮಾಡ ಕಾಂಪ್ಲೆಕ್ಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾದ ಮತ್ತು ಸದಾ ನಗುಮುಖದ ಸೇವೆ ನೀಡುತ್ತಿರುವ ಸುಧಾಕರ ಆಚಾರ್ಯ ಅವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ವತಿಯಿಂದ ಗ್ರಾಹಕರಿಗಾಗಿ “ಶುಭ-ಗೋಲ್ಡ್” ಯೋಜನೆ ಆರಂಭಗೊಂಡಿದೆ.

ಸಂಸ್ಥೆಯ ನೂತನ ರಾಯಭಾರಿಯಾಗಿ ಚಲನಚಿತ್ರ ನಟಿ ಉಜಿರೆಯ ಸಿಂಚನ ಪಿ. ರಾವ್ ಅವರು ಆಯ್ಕೆಯಾಗಿದ್ದು, ಇತ್ತೀಚೆಗೆ ಗೋಲ್ಡ್ ಯೋಜನೆಯ ಪೋಸ್ಟರ್‌ನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ಸುಧಾಕರ ಆಚಾರ್ಯ, ಸಾಂಘವಿ ಡಿಸೈನ್ಸ್ ಮಾಲಕ ರಾಜೇಂದ್ರ ಗೌಡ, ಸತ್ಯನಾರಾಯಣ ಫ್ಯಾನ್ಸಿ ಮಾಲಕ ಆನಂದ ಪೂಜಾರಿ ಹಾಗೂ ಅನೇಕ ಗ್ರಾಹಕರು ಉಪಸ್ಥಿತರಿದ್ದರು.

ಶುಭ-ಗೋಲ್ಡ್ ಯೋಜನೆಯ ಲಾಭಗಳು:
1. ಚಿನ್ನದ ಬೆಲೆ ಏರಿಕೆಯಿಂದ ಸುರಕ್ಷತೆ
2. ಕಂತು ಪಾವತಿ ದಿನದ ಚಿನ್ನದ ದರದಲ್ಲಿ ನಿವ್ವಳ ತೂಕದ ಚಿನ್ನ

3.ಖಾತೆಗೆ ಜಮಾ ಕಂತು ಪಾವತಿಗೆ ಮಿತಿಯಿಲ್ಲ
ಅವಧಿ ಪೂರ್ಣಗೊಳಿಸಿದವರಿಗೆ ವಿಶೇಷ ಬೋನಸ್

📌 ಷರತ್ತುಗಳು:
1. ಚಿನ್ನ/ಬೆಳ್ಳಿ ಆಭರಣ ರೂಪದಲ್ಲಿ ಮಾತ್ರ ನೀಡಲಾಗುವುದು
2. ತಿಂಗಳ ಕಂತನ್ನು ಪ್ರತೀ ತಿಂಗಳ 15ರೊಳಗೆ ಪಾವತಿಸಬೇಕು
3 .NEFT/UPI ಮೂಲಕ ಪಾವತಿಸಿದರೆ Screenshot ಅನ್ನು WhatsApp ಮೂಲಕ ಕಳುಹಿಸಬೇಕು
4. ಯೋಜನೆ ಪೂರ್ಣಗೊಳ್ಳುವ ಮೊದಲು ಆಭರಣ ಪಡೆದರೆ ಬೋನಸ್ ದೊರೆಯುವುದಿಲ್ಲ
5. ಯೋಜನೆ ಅಂತ್ಯ ಅಥವಾ 30 ದಿನಗಳೊಳಗೆ ಆಭರಣ ನೀಡಲಾಗುವುದು
6. ಯೋಜನೆ ಕೊನೆಯಲ್ಲಿ ಕಾರ್ಡ್ ಕಡ್ಡಾಯ

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ