14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಅಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾಳೆ. ಇವಳು ಮೊಗ್ರು ಗ್ರಾಮ ದಂಡುಗ ನಿವಾಸಿ ಶ್ರೀಮತಿ ಶೀಲಾವತಿ ಜನಾರ್ಧನ ದಂಪತಿಗಳ ಸುಪುತ್ರಿ. ಇವರ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 17 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 37 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ