ಉಪ್ಪಿನಂಗಡಿಯಲ್ಲಿ ವಕೀಲರ ಕಛೇರಿ ಶುಭಾರಂಭ

ಉಪ್ಪಿನಂಗಡಿ: ನಗರದ ಹೃದಯ ಭಾಗವಾದ ದಾವೂದ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ವಕೀಲೆ ಜುಬೇದಾ ಆಸಿಫ್ ಸರಳಿಕಟ್ಟೆ ಅವರ ಕಛೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಕಛೇರಿ ಉದ್ಘಾಟಿಸಿ ಶಾಸಕರು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಚಾಣಕ್ಯ ಲಾ ಛೇಂಬರಿನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ಅವರಿಗೆ ಶಾಸಕರು ಸ್ಮರಣಿಕೆ ನೀಡಿ ಗೌರವಿಸಿದರು. ಶಾಸಕರನ್ನು ಸಾಹಿತಿ, ಚಿಂತಕ, ಬರಹಗಾರ ಜಲೀಲ್ ಮುಕ್ರಿ ಅವರು ಸನ್ಮಾನಿಸಿದರು.

ವೇದಿಕೆಯಲ್ಲಿ ಮಾಲಿಕುದ್ದೀನಾರ್ ಕೇಂದ್ರ ಜುಮ್ಮಾ ಮಸೀದಿಯ ಖತೀಬರು ಬಹು. ನಝೀರ್ ಅಝ್ ಹರಿ ಬೊಳ್ಮಿನಾರ್, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಕಜೆ ಲಾ ಛೇಂಬರಿನ ಹಿರಿಯ ವಕೀಲರಾದ ಮಹೇಶ್ ಕಜೆ, ನ್ಯಾಯವಾದಿ ಅಶ್ರಫ್ ಕೆ ಅಗ್ನಾಡಿ, ತಾಲೂಕು ಪಂಚಾಯತ್ ಸದಸ್ಯೆ ಸುಜಾತ ನವೀನ್ ರೈ, ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ಫೈಝಲ್ ಮೂರುಗೋಳಿ ಉಪಸ್ಥಿತರಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ