ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2.5ಲಕ್ಷ ಅನುದಾನ ಮಂಜೂರುಗೊಂಡಿರುತ್ತದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50ಲಕ್ಷದ ಡಿ.ಡಿ ವಿತರಣೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ ಹಾಗೂ ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್ ರವರು ವಿತರಣೆ ಮಾಡಿದರು.

ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷರು ಸುನಿಲ್ ಅಣವು ,ಜೀರ್ಣೋಧಾರ ಸಮಿತಿ ಅಧ್ಯಕ್ಷರು ದಾಸಪ್ಪ ಗೌಡ ಕೋಡಿಯಡ್ಕ,ಆಡಳಿತ ಸಮಿತಿ ಅಧ್ಯಕ್ಷರು ಕೊರಗಪ್ಪ ಪೂಜಾರಿ,ಪ್ರಧಾನ ಕಾರ್ಯದರ್ಶಿ ಯಶವಂತ್,ಜನದೀಶ್ ಶೆಟ್ಟಿ ಮೈರಾ ಕರಾಯ,ವಿಠಲ ಸಾಲ್ಯಾನ್,ಕೃಷ್ಣಪ್ರಸಾದ್, ನವಜೀವನ ಸಮಿತಿ ರಮೇಶ್,ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್,ಮೋಹನ ಶೆಟ್ಟಿ,ವಲಯದ ಮೇಲ್ವಿಚಾರಕರಾದ ಶಿಲ್ಪಾ,ಸೇವಾಪ್ರತಿನಿಧಿಗಳಾದ ಸೀತಾರಾಮ ಆಳ್ವ,ಸವಿತಾ,ಹಾಗೂ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಮತ್ತು ಊರಿನ ನಮಸ್ತರು ಉಪಸ್ಥಿತರಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 6 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ