ರಾಜ್ಯದಲ್ಲಿ ಕೊರೋನಾ ಮಿಂಚಿನ ಓಟ! ರಾಜ್ಯರಾಜಧಾನಿ, ಗಣಿನಾಡು, ಕಡಲತಡಿಗೆ ಮತ್ತೆ ವೈರಸ್ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಏರುತ್ತಿದೆ ಕೊರೋನಾ ಸೋಂಕು ರಾಜ್ಯರಾಜಧಾನಿ ಬೆಂಗಳೂರನ್ನು ಕಾಡುತ್ತಿರುವ ಮಹಾಮಾರಿ ವೈರಸ್ ಗಣಿನಾಡು ಬಳ್ಳಾರಿ ಹಾಗೂ ಕಡಲತಡಿ ಮಂಗಳೂರಿಗೂ ದೊಡ್ಡ ಹೊಡೆತ ಕೊಟ್ಟಿದೆ.

ರಾಜ್ಯದಲ್ಲಿಂದು1272 ಮಂದಿಗೆ ಸೋಂಕುದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾಗಿದೆ

ಮಹಾಮಾರಿ ಆರ್ಭಟಕ್ಕೆ 07ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 764
ಬಳ್ಳಾರಿ 85
ದಕ್ಷಿಣಕನ್ನಡ 84
ಧಾರವಾಡ 35
ವಿಜಯಪುರ 28
ಹಾಸನ 28
ಉತ್ತರಕನ್ನಡ 23
ಉಡುಪಿ 22
ಚಾಮರಾಜನಗರ 21
ಬಾಗಲಕೋಟೆ 20
ತುಮಕೂರು 19
ದಾವಣಗೆರೆ 16
ಚಿಕ್ಕಬಳ್ಳಾಪುರ 15
ಕಲಬುರ್ಗಿ 14
ರಾಮನಗರ 14
ಕೊಪ್ಪಳ 13
ರಾಯಚೂರು 12
ಚಿತ್ರದುರ್ಗ 12
ಯಾದಗಿರಿ 08
ಬೀದರ್ 08
ಬೆಳಗಾವಿ 08
ಕೊಡಗು 07
ಮಂಡ್ಯ 05
ಕೋಲಾರ 05
ಶಿವಮೊಗ್ಗ 03
ಗದಗ 02
ಚಿಕ್ಕಮಗಳೂರು 01

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ