ವೇಣೂರು ಬಳಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ!

ವೇಣೂರು: ಬೆಳ್ತಂಗಡಿ ತಾಲೂಕು ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಈಕೆ ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ಬೆಳಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. 9 ಗಂಟೆಯ ಸುಮಾರಿಗೆ ಮನೆ ಮಂದಿ ಮೇಲ್ಛಾವಣಿಯನ್ನು ಗಮನಿಸಿದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೇಣೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Spread the love
  • Related Posts

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಕೈಚಳಕ!ಮಹಿಳೆಯರೇ ಟಾರ್ಗೆಟ್!? ಬಸ್ ಏರುವ ವೇಳೆ ಮೊಬೈಲ್ ಕಳ್ಳತನದ ಆತಂಕ ಬೆಳ್ತಂಗಡಿ: ಉಜಿರೆ ಹಾಗೂ ಬೆಳ್ತಂಗಡಿ ಭಾಗದಲ್ಲಿ ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಬೆಳಿಗ್ಗೆ ಹಾಗೂ ಸಂಜೆ ಜನದಟ್ಟಣೆ…

    Spread the love

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮುಂಬೈ: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾಗಿದ್ದ ಡಾ. ವ್ಯಾಸರಾವ್ ನಿಂಜೂರು ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

    Spread the love

    You Missed

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 2 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 5 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    • By admin
    • November 2, 2026
    • 6 views
    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 11 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 6 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 11 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ