ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ.
ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರೆಲ್ಲ ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು ತೆರಳಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೆತ್ತಲಾಗಿದೆ.

Spread the love
  • Related Posts

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    Banglore: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಣ್ಣ ಪ್ರಮಾಣದ ನಿವೇಶನ (ಪ್ಲಾಟ್) ಹೊಂದಿರುವ ನಾಗರಿಕರಿಗೆ ಮನೆ ನಿರ್ಮಾಣ ಮತ್ತು ಲೇಔಟ್ ಅನುಮೋದನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹಾಗೂ ವಿಳಂಬವನ್ನು ತಪ್ಪಿಸಲು 1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಗ್ರಾಮ…

    Spread the love

    You Missed

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 4 views

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 7 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 7 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 8 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 11 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 19 views