ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ

ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ.

ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಎಂದು ನಿಗದಿಪಡಿಸಲಾಗಿದೆ.ಈ ಹಿಂದೆ, ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ, ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ವಹಿಸಲಾಗಿದೆ ಎಂದು ಹೇಳಿತ್ತು. ಸಂವಿಧಾನದ 66 (1) ನೇ ವಿಧಿಯ ಪ್ರಕಾರ, ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ ಚುನಾಯಿತ ಸದಸ್ಯರಿಂದ ಆಯ್ಕೆ ಮಾಡಲಾಗುತ್ತದೆ.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 17 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 37 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ