ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ  ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ 04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ, ರಾಜ್ಯಸಭೆಯ ಅಧ್ಯಕ್ಷರಾದ  ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 489 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 128 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 55 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 40 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 72 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 42 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”