ಅಗ್ನಿ ಆಕಸ್ಮಿಕದಿಂದ ಹೊತ್ತಿ ಉರಿದ ಗ್ಯಾರೇಜ್ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದ ಘಟನೆ

ವಿಟ್ಲ:  ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ – ಪುತ್ತೂರು ರಸ್ತೆಯಲ್ಲಿರುವ ಚಂದಳಿಕೆ ಎಂಬಲ್ಲಿ ನಡೆದಿದೆ.

ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ 10 ಕ್ಕಿಂತಲೂ ಅಧಿಕ ವಾಹನಗಳಿದ್ದು, ಅವುಗಳನ್ನು ಬದಿಗೆ ಸರಿದ ಸ್ಥಳೀಯರು ತೆರವುಗೊಳಿಸುತ್ತಿದ್ದಾರೆ.

ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅವರು ಬರುವಷ್ಟರಲ್ಲಿ ಗ್ಯಾರೇಜ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಗ್ಯಾರೇಜ್ ಒಳಗಡೆ ರಿಪೇರಿಗೆಂದು ಇರಿಸಲಾದ ಕಾರು ಸಂಪೂರ್ಣವಾಗಿ ನಾಶಗೊಂಡಿದೆ. ಕೆಲವು ವಾಹನಗಳ ಪಾರ್ಟ್ ಗಳು ಕೂಡಾ ಬೆಂಕಿಗಾಹುತಿಯಾಗಿದೆ.

ಸುತ್ತಮುತ್ತಲಿನಲ್ಲಿ ಮನೆ, ಅಂಗಡಿಗಳು ಇದ್ದು, ಬೆಂಕಿ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಪಿಕಪ್ ವಾಹನ ಗಳ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳವರು ಆಗಮಿಸಿದ್ದು, ಬೆಂಕಿ ನಂದಿಸಿದರು. ಅಗ್ನಿಶಾಮಕ ವಾಹನದಲ್ಲಿ ನೀರು ಖಾಲಿಯಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯವಾಗಿ ವಾಹನಕ್ಕೆ ನೀರು ತುಂಬಿಸಿ ಕಾರ್ಯಾಚರಣೆ ಮುಂದುವರಿಸಿದರು. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 88 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 52 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 55 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 138 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 77 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 88 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ