ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ (Student Welfare Officer) ಹಾಗೂ ಪುರುಷ ಮತ್ತು ಮಹಿಳಾ ವಾರ್ಡನ್ (Male & Female Wardens) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹುದ್ದೆಗೆ 3ರಿಂದ 5 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಾರ್ಡನ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳ ನಿರ್ವಹಣೆ, ಶಿಸ್ತು ಪಾಲನೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಹಾಗೂ ಪೋಷಕರು ಮತ್ತು ಸಿಬ್ಬಂದಿಯೊಂದಿಗೆ ಉತ್ತಮ ಸಂವಹನ ನಡೆಸುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನದೊಂದಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು.

ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹುದ್ದೆಗೆ ನವೆಂಬರ್ 18ರಿಂದ 21ರವರೆಗೆ ನೇರ ಸಂದರ್ಶನ (Walk-in Interview) ನಡೆಯಲಿದ್ದು, ಅಭ್ಯರ್ಥಿಗಳು ತಮ್ಮ ನವೀಕೃತ Resume ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತರು ತಮ್ಮ Resumeನ್ನು excelpucollege@gmail.com ಇಮೇಲ್‌ಗೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ 8073701325, 8618999257 ಹಾಗೂ 9036152855 ಸಂಪರ್ಕಿಸಬಹುದು.

ವಿಳಾಸ: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಮಂಗಳೂರು – 574217.

Spread the love
  • Related Posts

    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    ಬೈಂದೂರು(ನ. 13): ಬೆಳಕಿನ ಹಬ್ಬ ದೀಪಾವಳಿಯನ್ನು ಬೈಂದೂರಿನ ಒತ್ತಡಗಾಯ ನಿರ್ವಹಣಾ ಹಾಗೂ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಸಮೃದ್ಧ ಬೈಂದೂರು ಸಹಕಾರದೊಂದಿಗೆ ನವೆಂಬರ್ 13 ರಂದು ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳು…

    Spread the love

    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆ ಹಾಸನಾಂಬೆ ದರ್ಶನೋತ್ಸವವು ಈ ಬಾರಿ ಎಲ್ಲಾ ಹಳೆಯ ದಾಖಲೆಗಳನ್ನು ಮುರಿದು ಸಾರ್ವಕಾಲಿಕ ಇತಿಹಾಸ ನಿರ್ಮಿಸಿದೆ. ದೇವಾಲಯದ ಹುಂಡಿ ಎಣಿಕೆ ಕಾರ್ಯವು ಗುರುವಾರ ಸಂಪೂರ್ಣಗೊಂಡಿದ್ದು, ಈ ವರ್ಷ ಬರೋಬ್ಬರಿ 29 ಕೋಟಿ 55…

    Spread the love

    You Missed

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    • By admin
    • November 17, 2026
    • 3 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    • By admin
    • November 16, 2026
    • 3 views
    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    • By admin
    • November 15, 2026
    • 4 views
    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    • By admin
    • November 12, 2026
    • 9 views
    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 15 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 13 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ