ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಬೆಳ್ತಂಗಡಿ: ಯಕ್ಷಭಾರತಿ ರಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟ ದ ಪ್ರಥಮ ಕಾರ್ಯಕ್ರಮ ದಿನಾಂಕ- 24-12-2024ರಂದು ಪುಂಜಾಲಕಟ್ಟೆಯ ಕುರಿಯಾಡಿಯ ಕೆ ರಾಜಾರಾಮ್ ಶೆಟ್ಟಿ ಯವರ ಮನೆ ಸಂಪಿಗೆ ಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ನಡೆಯಿತು. ಆಯೋಜಕರಾದ ರಾಜಾರಾಮ್ ಶೆಟ್ಟಿ ಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು. ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ
ಭಾಗವತರಾಗಿ ಮಹೇಶ ಕನ್ಯಾಡಿ , ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು
ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು , ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು
ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್ ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 85 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 30 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 294 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 50 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 105 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 49 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ