ಯಕ್ಷಗಾನ ಕಲಾವಿದ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ಇನ್ನು ನೆನಪು ಮಾತ್ರ

ಉಡುಪಿ: ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ.

ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧುಕೊಠಾರಿ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗಸ್ಥಳದಲ್ಲೇ ನೋವಿನಿಂದ ಕುಸಿದುಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಪ್ರಸ್ತುತ ಬಾರ್ಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿ ಅವರು ಬಡಗುತಿಟ್ಟಿನ ಹಿರಿಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದರು.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ (Student Welfare Officer) ಹಾಗೂ ಪುರುಷ ಮತ್ತು ಮಹಿಳಾ ವಾರ್ಡನ್ (Male & Female Wardens) ಹುದ್ದೆಗಳಿಗೆ…

    Spread the love

    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    ಬೈಂದೂರು(ನ. 13): ಬೆಳಕಿನ ಹಬ್ಬ ದೀಪಾವಳಿಯನ್ನು ಬೈಂದೂರಿನ ಒತ್ತಡಗಾಯ ನಿರ್ವಹಣಾ ಹಾಗೂ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಸಮೃದ್ಧ ಬೈಂದೂರು ಸಹಕಾರದೊಂದಿಗೆ ನವೆಂಬರ್ 13 ರಂದು ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳು…

    Spread the love

    You Missed

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    • By admin
    • November 17, 2026
    • 4 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    • By admin
    • November 16, 2026
    • 3 views
    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    • By admin
    • November 15, 2026
    • 5 views
    ಬೈಂದೂರು ಸೇವಾಧಾಮದಲ್ಲಿ ದೀಪಾವಳಿ ಸಂಭ್ರಮ: ದಿವ್ಯಾಂಗರೊಂದಿಗೆ ಬೆಳಕಿನ ಹಬ್ಬ ಆಚರಣೆ:

    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    • By admin
    • November 12, 2026
    • 10 views
    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 15 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 14 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ