ಯಮಕಿಂಕರ ಕೊರೋನಾ ಕರುನಾಡನ್ನು ಬೆಚ್ಚಿಬೀಳಿಸಿದೆ ರಾಜ್ಯದಲ್ಲಿಂದು ಕೊರೋನಾ ಹೊಡೆತಕ್ಕೆ ಶತಕ ದಾಟಿದ ಸಾವಿನ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಓಟ ತೀವ್ರಗತಿಯಲ್ಲಿ ಸಾಗುತ್ತಿದ್ದು ರಾಜ್ಯದಲ್ಲಿ ಒಟ್ಟು 50ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿ ದೇಶದಲ್ಲಿ 3ನೇ ಸ್ಥಾನಕ್ಕೆ ರಾಜ್ಯ ತಲುಪಿದೆ.

ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಇಂದು 4169ಸೋಂಕಿತರು ಪತ್ತೆಯಾಗಿದ್ದು ಕರುನಾಡಿಗರನ್ನು ಮತ್ತೆ ಕಂಗೆಡಿಸುವಂತೆ ಮಾಡಿದೆ.

ರಾಜ್ಯದಲ್ಲಿಂದು 4169 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 51422 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮರಣ ಪ್ರಮಾಣವು ಏರಿಕೆ ಕಾಣುತ್ತಿದ್ದು ಇಂದು ಕೂಡ ಮಹಾಮಾರಿಗೆ 104 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ.

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಇಂದು ಸಿಲಿಕಾನ್ ಸಿಟಿಯಲ್ಲಿ2344 ಸೋಂಕಿತರು ಪತ್ತೆಯಾಗಿದ್ದು 70ಮಂದಿ ಇಂದೊಂದೇ ದಿನ ಬಲಿಯಾಗಿದ್ದಾರೆ

ಕಡಲತಡಿ ಮಂಗಳೂರಿನಲ್ಲೂ ಮಹಾಮಾರಿ ಕೊರೋನಾ ತನ್ನ ಆರ್ಭಟವನ್ನು ಮುಂದುವರೆಸಿದ್ದು ಇಂದು 238ಮಂದಿಗೆ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರು,ಮಂಗಳೂರು, ರಾಯಚೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಲ್ಲೂ ಇಂದು ಮಹಾಮಾರಿ ತನ್ನ ಅಟಾಟೋಪವನ್ನು ಮುಂದುವರೆಸಿದ್ದು ವೈದ್ಯರು ,ನರ್ಸ್, ಲಾಬ್ ಟೆಕ್ನಿಷನ್ ಗಳನ್ನು ಬಿಡದೇ ಕಾಡುತ್ತಿರುವ ಮಹಾಮಾರಿ ವೈರಸ್ ಗೆ ಕರುನಾಡಿನ ಜನ ಶಿರಬಾಗಿ ಮನೆಯಲ್ಲಿಯೇ ಇರುವ ಅನಿವಾರ್ಯತೆ ಇದೆ

Spread the love
  • Related Posts

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಕುತ್ಲೂರು: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ಉದಯೋನ್ಮುಖ ಆಟಗಾರ ನಿಷ್ಕ್ ಹರೀಶ್ ಸಾಲಿಯಾನ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್ 2026ರ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಾಷ್ಟ್ರೀಯ ಬೆಳ್ಳಿ ಪದಕ ಗೆದ್ದಿದ್ದಾರೆ. ಡೆಹ್ರಾಡೂನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ…

    Spread the love

    You Missed

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 9 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 45 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 67 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 43 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 27 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ