ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡ ಪರಿಣಾಮ ನೂರು ಅಡಿ ಎತ್ತರಕ್ಕೆ ನೀರು ಚಿಮ್ಮಿದ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ರವಿವಾರ (ಜು.12) ಬೆಳಗ್ಗೆ ನಡೆದಿದೆ.

ಪೈಪ್‌ಲೈನ್ ಸ್ಫೋಟಗೊಂಡ ವೇಳೆ ಭಾರೀ ಶಬ್ದ ಕೇಳಿಬಂದಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾದರು. ಸ್ಫೋಟದ ಪರಿಣಾಮ ಅಪಾರ ಪ್ರಮಾಣದ ನೀರು ನೂರು ಅಡಿ ಎತ್ತರದವರೆಗೆ ಚಿಮ್ಮಿ ಸುತ್ತಮುತ್ತಲಿನ ಪ್ರದೇಶಕ್ಕೆ ಹರಿದಿದೆ.ಪೈಪ್‌ಲೈನ್‌ನಿಂದ ಹೊರಬಂದ ನೀರು ಸಮೀಪದ ಕಾಫಿ ತೋಟಗಳು ಹಾಗೂ ಕೃಷಿ ಜಮೀನುಗಳಿಗೆ ನುಗ್ಗಿದ್ದು, ಬೆಳೆಗಳಿಗೆ ಹಾನಿಯಾಗಿರುವ ಸಾಧ್ಯತೆ ಇದೆ. ಘಟನಾ ಸ್ಥಳದ ಮೇಲ್ಭಾಗದಲ್ಲಿ ಹಾದು ಹೊದ ವಿದ್ಯುತ್ ಲೈನ್ ನಲ್ಲಿ 219.44 MW ವಿದ್ಯುತ್ ಪ್ರಸರಣ ಆಗುತ್ತಿದ್ದು ಇದರ ಕೆಳಭಾಗದಲ್ಲಿ ಪೈಪ್ ಒಡೆದ ಸಂದರ್ಭದಲ್ಲಿ ವಿದ್ಯುತ್ ಪ್ರಸರಣ ನಿಲುಗಡೆ ಆಗಿರೊದರಿಂದ ಮಹಾ ಗಂಡಾಂತರ ತಪ್ಪಿದಂತಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಸಂಪೂರ್ಣವಾಗಿ ಪೂರ್ಣಗೊಳ್ಳುವ ಮುನ್ನವೇ ಪೈಪ್‌ಲೈನ್‌ಗಳು ಪದೇ ಪದೇ ಸ್ಫೋಟಗೊಳ್ಳುತ್ತಿರುವುದು ಯೋಜನೆಯ ಕಾಮಗಾರಿಯ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    ಬೆಳ್ತಂಗಡಿ:ಅ.01. ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ ಸರ್ಕಾರದಿಂದ ಅಧಿಕೃತ ಸ್ಪಂದನೆ ದೊರೆತಿದೆ.…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್