ಒಟಿಪಿ ಹೇಳದಿದ್ರೂ ಹಣ ಎಗರಿಸಾರೆ ಎಚ್ಚರ YONO ಹೆಸರಿನಲ್ಲಿ ಸದ್ದಿಲ್ಲದೆ ವ್ಯಾಟ್ಸಾಪ್ ಗ್ರೂಫ್ ಗೆ ಹರಿದಾಡುತ್ತಿದೆ ನಕಲಿ ಸಂದೇಶ

ಮಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಿನಲ್ಲೇ ಬರುತ್ತದೆ ಸಂದೇಶ ಲಿಂಕ್ ಓಪನ್ ಮಾಡಿದರೆ ಮೋಸ ಹೋದಂತೆ ಇಡೀ ಮೊಬೈಲ್‌ನಲ್ಲಿನ ಡಾಟಾ ಕೂಡಾ ಹ್ಯಾಕರ್ ಗಳ ಪಾಲಾಗುತ್ತದೆ ಎಚ್ಚರಿಕೆ ಇರಲಿ.

ತಂತ್ರಜ್ಞಾನ ಬೆಳೆದಂತೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಸೈಬರ್ ವಂಚಕರು ನಿಮ್ಮ ಮೊಬೈಲ್ ಗೆ ಗೊತ್ತಿಲ್ಲದಂತೆ ಕಳುಹಿಸುವ ವಂಚನೆಯ ಸಂದೇಶ ಹಾಗೂ ಒಂದು APP ಮೂಲಕ ನಿಮ್ಮ ಖಾತೆಯನ್ನು ಹಾಗೂ ಮೊಬೈಲ್ ನಲ್ಲಿ ಇರುವ ಡಾಟಗಳನ್ನು ಹ್ಯಾಕ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆನ್ ಲೈನ್ ವಂಚನೆಯಲ್ಲಿ ಇದು ವೇಗವಾಗಿ ನಡೆಯುತ್ತಿದೆ. ಇದರ ಬಗ್ಗೆ ಜನರು ಜಾಗೃತಗೊಳ್ಳಬೇಕು, ಯಾವುದೇ ಬ್ಯಾಂಕ್ ನ ಹೆಸರಿನಲ್ಲಿ ಯಾವುದೇ ರೀತಿಯ ಸಂದೇಶ ಬಂದರೂ ಅದಕ್ಕೆ ಪ್ರತಿಕ್ರಿಯಿಸದೇ, ನೀವೆ ಬ್ಯಾಂಕ್ ಖಾತೆ ಹೊಂದಿರುವ ಶಾಖೆಗೆ ಹೋಗಿ ವಿಚಾರಣೆ ಮಾಡಬೇಕು. ವಾಟ್ಸಾಪ್ ಮೂಲಕ ನಿಮಗೆ ಸಂದೇಶ ಹಾಗೂ ಆಫ್ ರವಾನೆ ಆಗುತ್ತದೆ ಇದನ್ನು ಒಪನ್ ಮಾಡಿದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ಸ್ನೇಹಿತರಿಗೆ ಹಾಗೂ ಇತರೇ ವಾಟ್ಸಾಪ್ ಗ್ರೂಫ್ ಗೆ ಈ ಸಂದೇಶ ರವಾನೆ ಆಗುತ್ತದೆ. ನೀವು ಸ್ಪಂದಿಸದಿದ್ದರೆ ನಿಮ್ಮ ಮೊಬೈಲ್‌ಗೆ ಸ್ಟೀನ್ ಮಾದರಿ ಅವರೇ ಮಾಡಿ, ಒಟಿಪಿ ಕೂಡ ಪಡೆಯುತ್ತಾರೆ. ಆಗ ನಿಮ್ಮ ಖಾತೆಯಲ್ಲಿದ್ದ ಅಷ್ಟೋ ಹಣ ವರ್ಗಾವಣೆಯಾಗುತ್ತದೆ, ಖಾತೆಯಲ್ಲಿದ್ದ ಹಣ ರವಾನೆಯಾಗುತ್ತದೆ.

ನಕಲಿ ಸಂದೇಶದ ಮಾದರಿ

Dear Value Customer, Your SBI NetBanking Reward Points (Rs 9980.00) will expire today! Now Redeem through SBI REWARD App Install & claim your reward by cash deposit in your account.ThankyouTeam -SBI

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 85 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 30 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 294 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 50 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 105 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 49 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ