ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ , ಇದರ ನೂತನ ಸಮಿತಿ ರಚನೆ ವಕೀಲರ ಭವನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶ್ರೀ ಪ್ರಶಾಂತ್.ಎಂ, ಉಪಾಧ್ಯಕ್ಷ ಶ್ರೀ ದಿನೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ನವೀನ್ ಬಿ. ಕೆ, ಜೊತೆ ಕಾರ್ಯದರ್ಶಿ ಶ್ರೀ ಪ್ರವೀಣ್ ಕುಮಾರ್, ಕೋಶಾಧಿಕಾರಿ ಶ್ರೀ ಉಮೇಶ್ ದೇವಾಡಿಗ ನೇಮಕಗೊಂಡಿದ್ದಾರೆ.

READ ALSO

ಪ್ರಜ್ವಲ್ ಕುಮಾರ್, ಹರ್ಷಿತ್ ಹೆಚ್, ನವಾಜ್ ಷರೀಫ್, ಸಂದೀಪ್ ಡಿಸೋಜ, ಶ್ರೀಮತಿ ಜೋಸ್ನಾ ವೆಲೋನ ಕೊರೆಯ, ಕು. ಚೈತ್ರ, ಸಂದೇಶ್ ಕುಮಾರ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.