ಜೇಡ್​ ಗಣಿಗಾರಿಕೆಯಲ್ಲಿ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಮಂದಿ ದುರ್ಮರಣ!

ನವದೆಹಲಿ: ಮ್ಯಾನ್ಮಾರ್​ನ ಉತ್ತರ ಭಾಗದ ಕಚಿನ್​ ರಾಜ್ಯದ ಪಕಾಂತ್​ ಪ್ರದೇಶದಲ್ಲಿ ಜೇಡ್​ ಗಣಿಗಾರಿಕೆಯಲ್ಲಿ ತೊಡಗಿದ್ದಾಗ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದಾಗ ಭಾರಿ ಮಳೆ ಸುರಿಯುತ್ತಿತ್ತು. ಇದರಿಂದಾಗಿ ಒದ್ದೆಯಾದ ಮಣ್ಣು ಜಾರಿ ಅದರಡಿಯಲ್ಲಿ ಕಾರ್ಮಿಕರು ಸಿಲುಕಿಕೊಂಡರು ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ.

ಪಕಾಂತ್​ ಪ್ರದೇಶದಲ್ಲಿ ಗಣಿಗಳ ನಿಯಂತ್ರಣ ಸಮರ್ಪಕವಾಗಿಲ್ಲ. ಹಾಗಾಗಿ ಈ ಪ್ರದೇಶದಲ್ಲಿ ಇಂಥ ದುರಂತಗಳು ಸಾಮಾನ್ಯ. ಸದ್ಯ ಈ ಪ್ರಕರಣದಲ್ಲಿ ನೂರಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ಇದೆ.

Spread the love
  • Related Posts

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    ಜೀವ ಬಲಿಯಾದ ಬಳಿಕವೇ ಕ್ರಮವೇ? ಹೆದ್ದಾರಿಯಲ್ಲಿ ಮರ ಧರಾಶಾಹಿ – ಅಪಾಯಕಾರಿ ಮರಗಳ ತೆರವಿಗೆ ಸಾರ್ವಜನಿಕರ ಆಗ್ರಹ ಬೆಳ್ತಂಗಡಿ, ಜೂನ್ 9: ನಿರ್ಮಾಣ ಹಂತದಲ್ಲಿರುವ ಚಾರ್ಮಾಡಿ–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಆದರೆ ಹೆದ್ದಾರಿಯ…

    Spread the love

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    You Missed

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 18 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 186 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 240 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 104 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 88 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”