ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸಮೀಪದ ಅಪಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ನಟ ಚಿರಂಜೀವಿ ಸರ್ಜಾ ಕೊನೆಯುಸಿರು ಎಳೆದಿದ್ದಾರೆ.

ಇವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಮ್ಮ ಬಾಲ್ಯ ಶಿಕ್ಷಣವನ್ನು ಬಾಲ್ಡ್ವಿನ್ ಬಾಲಕರ ಫ್ರೌಡ ಶಾಲೆಯಲ್ಲಿ ಪೂರ್ಣಗೊಳಿಸಿದರು. ಇವರು ಸುಮಾರು ೪ ವರ್ಷಗಳಿಂದ ಅವರ ಚಿಕ್ಕಪ್ಪರಾದ ಅರ್ಜುನ್ ಸರ್ಜಾ ರವರ ಸಹಾಯಕ ನಿರ್ದೇಶಕರಾಗಿ ಕೆಲಸವನ್ನು ಮಾಡಿದರು. ಇವರು 2009 ರಲ್ಲಿ ತೆರೆಗೆ ಬಂದ ‘ವಾಯುಪುತ್ರ’ ಎಂಬ ಕನ್ನಡ ಚಲನಚಿತ್ರದಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿರುವ ನಟ ಚಿರಂಜೀವಿ ಸರ್ಜಾ ಅವರಿಗೆ ಇಂದು ತೀವ್ರ ತರವಾದಂತ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

Spread the love
  • Related Posts

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವೆಡೆ ಮಂಗಳವಾರ ಸಂಜೆ ಭಾರೀ ಆಲಿಕಲ್ಲು ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಘಟಗಿ, ಹುಬ್ಬಳ್ಳಿ, ಕುಂದಗೋಳ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಸುರಿದ ಆಲಿಕಲ್ಲು ಮಳೆ ಕಾಶ್ಮೀರದ ವಾತಾವರಣವನ್ನು ನೆನಪಿಸಿತು. ಕಲಘಟಗಿ ಮತ್ತು ಕುಂದಗೋಳ ಭಾಗಗಳಲ್ಲಿ ಆಲಿಕಲ್ಲು ರಾಶಿ…

    Spread the love

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಿರಸಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    You Missed

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 32 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 23 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 160 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 38 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 81 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 114 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ