ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ
ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಕಾನೂನು ಬಾಹಿರವಾಗಿ ಬಂಧನಗಳನ್ನು ನಡೆಸುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯವು (High court of Karnataka) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಹೈಕೋರ್ಟ್ನ ಈ…







