ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅಭಿಯನ ಶಾರದೆ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

1968 ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶನದ ‘ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ಕಮಲ ಕುಮಾರಿ.ಅದಕ್ಕಿಂತ ಮುನ್ನ ‘ಜಗದೇಕ ವೀರನ ಕಥೆ ‘ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),’ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ.

Spread the love
  • Related Posts

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ…

    Spread the love

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.…

    Spread the love

    You Missed

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 37 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 134 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 70 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    • By admin
    • November 17, 2024
    • 50 views
    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    • By admin
    • November 14, 2024
    • 56 views
    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 58 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ