ಅಳದಂಗಡಿ: ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ರವರು ಅಳದಂಗಡಿ ಅರಮನೆಗೆ ಭೇಟಿ ನೀಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ದಂಪತಿಯವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ತಸಿಲ್ದಾರ್ ಗಣಪತಿ ಶಾಸ್ತ್ರಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ್ ಅಜಿಲ, ಡಾ.ಪ್ರತೀತ್ ಅಜಿಲ, ಸುಪ್ರೀತ್ ಜೈನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…