ನಿತ್ಯ ನೆನಪಿನೆಡೆಗೆ ಜಾರಿದ ನಿತ್ಯೋತ್ಸವ ಕವಿ…. ಮತ್ತೆ ಹುಟ್ಟಿ ಬನ್ನಿ ಸರ್..

ಬೆಂಗಳೂರು: ಕನ್ನಡದ ಹೆಸರಾಂತ ಸಾಹಿತಿ ಹಾಗೂ ಜನಪ್ರಿಯ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ (84 ವ) ಇಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಪ್ರೊ.ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಶ್ರೀ ಅಹಮದ್ ರವರ ಪೂರ್ಣ ಹೆಸರು ‘ಕೊಕ್ಕರೆ ಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್’.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5,1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
73ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಇವರು ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Spread the love
  • Related Posts

    ಸ್ಪೆಲ್ ಬೀ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮುಂಡಾಜೆಯ ಚಾರ್ವಿ

    ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು…

    Spread the love

    ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 63 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views