SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಸಹಾಯವಾಣಿ ಪ್ರಾರಂಭಿಸಲಾಗಿದೆ. ಈ ಸಹಾಯವಾಣಿಗಳು ಜೂನ್ 8ರಿಂದ ಆರಂಭವಾಗಲಿವೆ.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ, ಪ್ರತಿದಿನ ಕಚೇರಿ ಸಮಯದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರವರೆಗೆ SSLC ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸಹಾಯವಾಣಿಯ ವಿವರಗಳು:-

ಜಿಲ್ಲಾ ಕೇಂದ್ರ; 180042511017; 9845651353

ಬಂಟ್ವಾಳ; 08255-232579; 9449020453

ಬೆಳ್ತಂಗಡಿ; 08256-232004; 9008763829

ಮಂ.ಉತ್ತರ; 0824-2423627; 9449946810

ಮಂ.ದಕ್ಷಿಣ; 0824-2451250; 9740028090

ಮೂಡುಬಿದಿರೆ; 08258-236461; 948315753

ಪುತ್ತೂರು; 08251-230827; 7619564178

ಸುಳ್ಯ; 08257-230419; 9481720143

Spread the love
  • Related Posts

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ…

    Spread the love

    You Missed

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 15 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 35 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 206 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 30 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ