ಕೊರೋನಾ ರಣಕೇಕೆಗೆ ಕರಾವಳಿ ಜಿಲ್ಲೆಗಳು ತತ್ತರ! 5ಸಾವಿರದ ಸನಿಹದಲ್ಲಿರುವ ‘ಮಹಾ’ಮಾರಿ ವೈರಲ್ ವೈರಸ್!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಾಹಾಮಾರಿ ತನ್ನ ರುಧ್ರ ನರ್ತನವನ್ನು ಮುಂದುವರೆಸಿದ್ದು ಕರಾವಳಿಯ ಜಿಲ್ಲೆಗಳಲ್ಲೂ ಆತಂಕ ಹೆಚ್ಚಿಸಿದೆ. ಕೃಷ್ಣನಗರಿ ಉಡುಪಿಯಲ್ಲಿಂದು ಬರೋಬ್ಬರಿ 204 ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದು ದಕ್ಷಿಣಕನ್ನಡ08 ಉತ್ತರಕನ್ನಡ07 ಕರಾವಳಿ ಭಾಗದಲ್ಲೇ 219 ಹೊಸ ಪ್ರಕರಣಗಳು ದಾಖಲಾಗಿದ್ದರೆ, ಯಾದಗಿರಿ,ವಿಜಯಪುರ,…
ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ದೃಢ!
ದೆಹಲಿ: ಭೂಗತ ಜಗತ್ತಿನ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹೊರಬಿದ್ದಿದೆ. ಮೋಸ್ಟ್ ವಾಂಟೆಡ್ ಅಪರಾಧಿಗೆ ಸೋಂಕು ಖಚಿತವಾಗುತ್ತಿದ್ದಂತೆ ಆತನ ಸಹಚರರು ಮತ್ತು ಇತರೆ ಸಿಬ್ಬಂದಿ ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾವೂದ್ ಇಬ್ರಾಹಿಂ ಮಾತ್ರವಲ್ಲ…
ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ನಿಂದ 406 ಗಿಡಗಳ ವಿತರಣೆ
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪರಿಸರ ದಿನದಂದು 384 ಕಹಿ ಬೇವು ಸಸಿಗಳು, 15 ನೇರಳೆ ಗಿಡಗಳು, 7 ಜಮನೆರಳೇ ಒಟ್ಟು 406 ಗಿಡಗಳನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ವಸಂತ ಶೆಟ್ಟಿ ಶ್ರದ್ಧಾ ವಿತರಿಸಿದರು. ಕಳೆದ…
ಕೊರೋನಾ ಮಹಾಮಾರಿಯಿಂದ ರಕ್ಷಣೆಗಾಗಿ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸಲು ಮುಂದಾದ ಖಾಸಗಿ ಬಸ್ ನಿರ್ವಾಹಕ!
ಮಂಗಳೂರು: ಕೊರೋನಾ ಮಹಾಮಾರಿ ವೈರಸ್ ನಿಂದಾಗಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು ಇದೀಗ ಹಂತ ಹಂತವಾಗಿ ಲಾಕ್ ಡೌನ್ ನಲ್ಲಿ ವಿನಾಯಿತಿ ನೀಡಿದ ಬೆನ್ನಲ್ಲೇ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಮುಂದಾಗಿದೆ. ಈ ಹಿನ್ನಲೇಯಲ್ಲಿ ನಗರದ…
ಹೊರ ರಾಜ್ಯದಿಂದ ಬರುವವರಿಗೆ ‘ಹೋಮ್ ಕ್ವಾರಂಟೈನ್ ಅವಧಿ’ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿನ ಸಡಿಲಿಕೆಯನ್ನು ಮಾರ್ಪಾಡು ಮಾಡಲಾಗಿದೆ. ರಾಜ್ಯದಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ಇದ್ದ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ…
ಕೊರೋನಾ ರಣಕೇಕೆಗೆ ಉಡುಪಿ ಗಢಗಢ, ರಾಯಚೂರನ್ನು ಬೆಂಬಿಡದೆ ಕಾಡುತ್ತಿದೆ ಮಹಾಮಾರಿ! ರಾಜ್ಯಕ್ಕೆ ವಲಸೆ ವೈರಸ್ ಶಾಕ್!!! ಸಾವಿನ ಸಂಖ್ಯೆಯಲ್ಲೂ ಏರಿಕೆ
ಬೆಂಗಳೂರು: ರಾಜ್ಯಾದ್ಯಂತ ಕೊರೋನ ಮಹಮಾರಿ ತನ್ನ ಆರ್ಭಟವನ್ನು ಮುಂದುವರೆಸಿದ್ದು ಇಂದು257 ಸೋಂಕಿತರು ಪತ್ತೆಯಾಗಿದ್ದು ಕರಾವಳಿಯ ಉಡುಪಿ ಜಿಲ್ಲೆಗೆ ಪ್ರತಿನಿತ್ಯ ಶಾಕ್ ನೀಡುತ್ತಿದೆ ಉಡುಪಿಯಲ್ಲಿ92 ರಾಯಚೂರು88 ಸೋಂಕಿತರು ಪತ್ತೆಯಾಗಿದ್ದು ಮಂಡ್ಯ, ಹಾಸನ, ದಾವಣಗೆರೆ, ಬೆಳಗಾವಿ ಯಲ್ಲೂ ತನ್ನ ರಣಕೇಕೆ ಮುಂದುವರೆಸಿದೆ ಕರ್ನಾಟಕದಲ್ಲಿ ಇಂದು257ಸೋಂಕಿತರು…
ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ವೈ 3ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಲು ಸೂಚನೆ
ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯದೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಿ ಎಂಬ ಮನವಿಯನ್ನು ಮುಖ್ಯಮಂತ್ರಿಯವರಿಗೆ ನೀಡಿದ ಬೆನ್ನಲ್ಲೇ ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ…
ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾಗಿ ರಾಜು ನಾಯ್ಕ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ಕಳೆದ ಕೆಲವು ವರ್ಷಗಳಿಂದ ಪಡಂಗಡಿಯಲ್ಲಿ ಗ್ರಾಮಕರಣೀಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ನಾಯ್ಕರವರು ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತರಾಗಿ ಬೆಂಗಳೂರಿನಲ್ಲಿ ಜೂನ್. 1 ರಂದು ಅಧಿಕಾರ ಸ್ವೀಕರಿಸಿದರು. ಭಾರತಿಯ ಸೇನೆಯಲ್ಲಿ ಸೈನಿಕರಾಗಿ 23 ವರ್ಷಗಳ ಕಾಲ ದೇಶ ಸೇವೆ ಮಾಡಿ ವೃತ್ತಿಯಿಂದ…
ರಾಜ್ಯದಲ್ಲಿ ನಾಲ್ಕು ಸಾವಿರದ ಗಡಿದಾಟಿದ ಮಹಾಮಾರಿ ಕೊರೋನಾ!!!! ಕಲಬುರ್ಗಿ, ಉಡುಪಿಯಲ್ಲಿ ಮುಂದುವರೆದ ಕೊರೋನಾರ್ಭಟ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಮತ್ತಷ್ಟು ಸ್ಫೋಟಗೊಂಡಿದ್ದು ರಾಜ್ಯದಲ್ಲಿಂದು 267ಸೋಂಕಿತರು ಪತ್ತೆಯಾಗಿದ್ದು ಒಟ್ಟು 4ಸಾವಿರದ ಗಡಿ ದಾಟಿದೆ. ಕಲಬುರ್ಗಿ,ಉಡುಪಿ,ರಾಯಚೂರು,ಬೆಂಗಳೂರು,ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನ ಏರಿಕೆಯಾಗಿದ್ದು ಕೊರೋನಾ ಕಂಪನಕ್ಕೆ ರಾಜ್ಯ ನಡುಗುತ್ತಿದೆ. ಕರ್ನಾಟಕದಲ್ಲಿ ಇಂದು267ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆಯಾಗಿದೆ…
ಗ್ರಹ ರಕ್ಷಕ ದಳದ ಸಿಬ್ಬಂದಿಗಳ ಪರ ಧ್ವನಿಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ
ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗ್ರಹ ರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.…