ನೆರೆ ರಾಜ್ಯಗಳಲ್ಲಿ ಮತ್ತೆ 1 ತಿಂಗಳ ಲಾಕ್ ಡೌನ್ ಮುಂದುವರಿಕೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜುಲೈ 31ರವರೆಗೂ ಲಾಕ್‌ಡೌನ್‌ ವಿಸ್ತರಿಸಲು ಮಹಾರಾಷ್ಟ್ರ, ತಮಿಳುನಾಡು ಸರ್ಕಾರ ಮುಂದಾಗಿದೆ. ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ.…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ…

SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್

ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ…

ಬೆಂಗಳೂರಿನ ಗಲ್ಲಿ ಗಲ್ಲಿಯನ್ನು ಮಂಗಳೂರಿನ ಹಳ್ಳಿಹಳ್ಳಿಯನ್ನು ಬೆಂಬಿಡದೆ ಕಾಡುತ್ತಿದೆ ವೈರಲ್ ವೈರಸ್ ಕಾಟ! ರಾಜ್ಯದಲ್ಲಿಂದು 1267ಮಂದಿಗೆ ಸೋಂಕು ದೃಢ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರೆಸಿದ್ದು ರಾಜ್ಯರಾಜಧಾನಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕೊರೋನಾ ಸ್ಪೋಟಗೊಂಡಿದ್ದು ಕಡಲತಡಿ ಮಂಗಳೂರನ್ನು ಬೆಂಬಿಡದೆ ಕಾಡುತ್ತಿದೆ. ಬೆಂಗಳೂರಿನ ಗಲ್ಲಿಗಳಲ್ಲೂ, ಕರಾವಳಿಯ ಹಳ್ಳಿ ಹಳ್ಳಿಗಳಿಗೂ ವೈರಲ್ ವೈರಸ್ ನ ಕಾಟ ಕಾಡುತ್ತಿದೆ. ಇಂದು 1267 ಸೋಂಕಿತರು ಪತ್ತೆಯಾಗಿದ್ದು…

ತುಳುನಾಡಿನ ಜನತೆಗೆ ತುಳುವಿನಲ್ಲಿ ಕೃತಜ್ಞತೆ ಸಲ್ಲಿಸಿದ ಡಾ. ಪಿ ಎಸ್ ಹರ್ಷ!

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಆಯುಕ್ತರಾಗಿದ್ದ ಡಾ ಪಿ ಎಸ್ ಹರ್ಷರವರು ಬೆಂಗಳೂರಿಗೆ ವರ್ಗವಾಗಿದ್ದು ತಾನು ಸೇವೆ ಸಲ್ಲಿಸಿದ ಕಡಲ ತಡಿ ಮಂಗಳೂರಿನ ಜನತೆಗೆ ತುಳುನಾಡಿನ ಮಾತೃ ಭಾಷೆಯಲ್ಲಿ ಪ್ರೀತಿಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ. ಕುಡ್ಲದ ಎನ್ನ ಮೋಕೆದ ಜನಕುಲೇ, ಪೋಯಿ ವರ್ಷ…

ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!

ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು…

ಕೊರೋನಾ ಹೆಮ್ಮಾರಿಗೆ ಕಡಲತಡಿ ಮಂಗಳೂರಿನಲ್ಲಿ ಮತ್ತೆರಡು ಬಲಿ!

ಮಂಗಳೂರು: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 2 ಬಲಿಯಾಗಿದೆ. ಸುರತ್ಕಲ್ ಮೂಲದ 31ವರ್ಷದ ಯುವಕ, ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಕೊರೋನಾ ಹೆಮ್ಮಾರಿ ರುದ್ರನರ್ತನಕ್ಕೆ ಬಲಿಯಾಗಿದ್ದು ದ.ಕ ದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ

ಬಟರ್ ಫ್ರೂಟ್ ನಲ್ಲಿದೆ ದಿವ್ಯ ಔಷಧ ! ಬಟರ್ ಫ್ರೂಟ್ ತಿನ್ನಿರಿ ಆರೋಗ್ಯ ವೃದ್ದಿಸಿಕೊಳ್ಳಿರಿ…

ಮುಂಗಾರು ಚುರುಕಾಗುವ ಮುನ್ನ ಕೃಷಿ ಚಟುವಟಿಕೆಗಳು ಚುರುಕುಗೊಳ್ಳ ಬೇಕಾಗಿದೆ. ಗಿಡ ಮರ ನೆಡುವ ಮುನ್ನ ಸಾಕಷ್ಟು ತಯಾರಿ ನಡೆಸಬೇಕಾಗುತ್ತದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಬೀಜಗಳನ್ನು ನೆಟ್ಟು ಸಸಿಗಳನ್ನು ಮಾಡಿಕೊಳ್ಳಬೇಕು. ತಯಾರಾದ ಸಸಿ ನೆಡಲು ಮುಂಗಾರಿನ ಸಮಯ ಸುಸಮಯ. ತೇವಾಂಶ ಉಪಯೋಗಿಸಿಕೊಂಡು ಬೇರುಗಳು ಆಳಕ್ಕಿಳಿದು…

ರಾಜ್ಯದಲ್ಲಿ ಕೊರೋನಾ ಆರ್ಭಟಕ್ಕೆ ರಾಜಧಾನಿ ತತ್ತರ! ಮಿತಿಮೀರಿ ಏರುತ್ತಿದೆ ಸಾವಿನ ಸಂಖ್ಯೆ! ಎಚ್ಚರ ತಪ್ಪಿದರೆ ಗಂಡಾಂತರ ತಪ್ಪಿದ್ದಲ್ಲ!

ಬೆಂಗಳೂರು: ರಾಜ್ಯಾದ್ಯಂತ ಇಂದು ಮತ್ತೆ ಕೊರೋನಾ ಮಹಾಮಾರಿಯ ಆರ್ಭಟ ಮತ್ತಷ್ಟು ಹೆಚ್ಚಾಗುತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತೆ ಮತ್ತೆ ಬೆಂಬಿಡದೆ ಕಾಡುತ್ತಿದೆ. ರಾಜ್ಯದ ಜನತೆ ಎಚ್ಚರಿಕೆಯ ಪಾಠ ಅರಿಯದಿದ್ದರೆ…

ರಾಜ್ಯದಲ್ಲಿ ಮತ್ತೆ ಭಾನುವಾರ ಕಂಪ್ಲೀಟ್ ಲಾಕ್! ಸರಕಾರಿ ನೌಕರರಿಗೆ ಇನ್ನು ವಾರದಲ್ಲಿ 5ದಿನ ಕೆಲಸ!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ ಜುಲೈ 5 ರ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್.…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು