ಇಂದು ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವವನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ. ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ…

ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ವರ್ಗಾವಣೆ, ಮಂಗಳೂರಿಗೆ ನೂತನ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ

ಮಂಗಳೂರು: ರಾಜ್ಯ ಸರ್ಕಾರ 13 IPS ಅಧಿಕಾರಿಗಳ ವರ್ಗಾವಣೆಯನ್ನು ಮಾಡಿದ್ದು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಸಿಎಎ, ಎನ್ ಆರ್ ಸಿ ಗಲಭೆ ಸೇರಿದಂತೆ…

ಕೊರೋನಾ ಹೊಡೆತಕ್ಕೆ ಕರುನಾಡು ತತ್ತರ! 11ಸಾವಿರವನ್ನು ದಾಟಿ ಮುನ್ನುಗುತ್ತಿದೆ ಹೆಮ್ಮಾರಿ ಕೊರೋನಾ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚುತಿದ್ದು ರಾಜ್ಯರಾಜಧಾನಿಯ ಜನತೆಯನ್ನ ಬೆಚ್ಚಿಬೀಳಿಸಿದೆ. ರಾಜ್ಯರಾಜಧಾನಿಯಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಬಳ್ಳಾರಿ ಕಲಬುರ್ಗಿ ಕೊಪ್ಪಳ ಧಾರವಾಡ ಸೇರಿದಂತೆ ಕಡಲತಡಿ ಮಂಗಳೂರನ್ನು ಬೆಚ್ಚಿಬೀಳಿಸಿದೆ. ರಾಜ್ಯದಲ್ಲಿ ಇಂದು 445 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ…

ಬೆಲೂರು-ಮೂಡಿಗೆರೆ ರಸ್ತೆಯಲ್ಲಿ 2 ಪ್ರತ್ಯೇಕ ರಸ್ತೆ ಅಫಘಾತ ಚಾಲಕರು ಅಪಾಯದಿಂದ ಪಾರು!

ಮೂಡಿಗೆರೆ: ಮೂಡಿಗೆರೆ ಬೆಲೂರು ರಸ್ತೆಯಲ್ಲಿ ಪ್ರತ್ಯೇಕ 2 ವಾಹನಗಳು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಬೇಲೂರಿನಿಂದ ಮೂಡಿಗೆರೆ ಕಡೆಗೆ ಎಳನೀರು ತುಂಬಿಕೊಂಡು ಬರುತ್ತಿದ್ದ tata ac ವಾಹನ ಪಲ್ಟಿಯಾಗಿದೆ. 1ಕಿ.ಮೀ ಅಂತರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ…

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಧರ್ಮಸ್ಥಳದ ನೀರಚಿಲುಮೆಯಲ್ಲಿ ನಡೆದ ಘಟನೆ!

ಧರ್ಮಸ್ಥಳ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿರಚಿಲುಮೆ ಎಂಬಲ್ಲಿ ದುಷ್ಕರ್ಮಿಗಳು ಮನೆಮಂದಿಯನ್ನು ಕಟ್ಟಿ ಹಾಕಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಡಿದ ಘಚಟನೆ ಗುರುವಾರ ರಾತ್ರಿ ನಡೆದಿದೆ . ನಿರಚಿಲುಮೆಯ ಅಚ್ಚುತ ಭಟ್ ಎಂಬವರ…

ರಾಜ್ಯದಲ್ಲಿ ಇಂದಿನಿಂದ ನಡೆಯಲಿದೆ SSLC ಪರೀಕ್ಷೆ ವಿದ್ಯಾರ್ಥಿಗಳು ಆತಂಕಪಡದೆ ನಿರಾತಂಕವಾಗಿ ಪರೀಕ್ಷೆ ಬರೆಯಿರಿ ‘ಭಯ ಬೇಡ ಜಾಗೃತಿ ಇರಲಿ’

ಬೆಂಗಳೂರು: ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ‌ನಡೆಯಲಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದೋಷರಹಿತವಾಗಿ ಪರೀಕ್ಷೆ ನಡೆಸಲು ಜುಲೈ 3…

ಕರುನಾಡಿನಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ ಸುನಾಮಿ! ಕೊರೋನಾರ್ಭಟಕ್ಕೆ ಬಲಿಯಾದವರೇಷ್ಟು?

ಬೆಂಗಳೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತಿದ್ದು ಮರಣ ಪ್ರಮಾಣದಲ್ಲೂ ಪ್ರತಿನಿತ್ಯ ಹೆಚ್ಚಾಗುತ್ತಲೇ ಇದ್ದು ರಾಜ್ಯರಾಜಧಾನಿಯನ್ನು ಬೆಂಬೀಡದೇ ವೈರಲ್ ವೈರಸ್ ಕಾಡುತ್ತಿದೆ. ರಾಜ್ಯಾದ್ಯಂತ 10ಸಾವಿರದ ಗಡಿ ದಾಟಿ ಮುನ್ನುಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು 397ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ…

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರದ ಗ್ರೀನ್ ಸಿಗ್ನಲ್

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಖುಷಿಕೊಟ್ಟಿದೆ.…

ದೇಶದಾದ್ಯಂತ ಎಲ್ಲಾ ಸಹಕಾರಿ ಬ್ಯಾಂಕುಗಳು RBI ಅಧೀನಕ್ಕೆ!

ನವದೆಹಲಿ : ದೇಶದಾದ್ಯಂತ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅಧೀನಕ್ಕೆ ಒಳಪಡಿಸುವಂತೆ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದೇಶದಲ್ಲಿ ಹಲವು ಸಹಕಾರಿ ಬ್ಯಾಂಕುಗಳು ಠೇವಣಿದಾರರಿಂದ ಹಣವನ್ನು ಸಂಗ್ರಹಿಸಿ ನಂತರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ…

ಕೊರೊನಾ ಚಿಕಿತ್ಸೆಗೆ ದರ ನಿಗದಿ ಪಡಿಸಿ ರಾಜ್ಯ ಸರ್ಕಾರದ ಆದೇಶ!

ಬೆಂಗಳೂರು: ಕೋವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಪಡೆದ ರೋಗಿಗಳಿಗೆ ಜನರಲ್ ವಾರ್ಡ್​ಗೆ 5,200 ರೂಪಾಯಿ, ಹೆಚ್​ಡಿಯುಗೆ 7000 ರೂಪಾಯಿ, ವೆಂಟಿಲೇಟರ್​ ಇಲ್ಲದ ಐಸೋಲೇಷನ್​ಗೆ 8500 ರೂಪಾಯಿ, ವೆಂಟಿಲೇಟರ್ ಇರುವ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು