ಹೆತ್ತ ತಾಯಿಗೆ ಅಮಾನುಷವಾಗಿ ಹಲ್ಲೆ ನಡೆಸಿದ ಪಾಪಿ ಮಗ! ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದ ಮನಕಲಕುವ ಘಟನೆ!
ಮಂಗಳೂರು: ಪಾಪಿ ಮಗ ಕಂಠಪೂರ್ತಿ ಕುಡಿದು ತಾಯಿಗೆ ಅಮಾನೂಷವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಐದುಸೆನ್ಸ್ ನಿವಾಸಿ ಶ್ರೀನಿವಾಸ ಶೆಟ್ಟಿ, ಮತ್ತು ಅವನ ಮಗ ಪ್ರದೀಪ ಶೆಟ್ಟಿ…
ಸರಕಾರಿ ಆಸ್ಪತ್ರೆ ಗೇಟ್ ಬೀಗ ಒಡೆದು, ವೈದ್ಯರ ತಳ್ಳಿ ಕೋವಿಡ್ ದೃಢಗೊಂಡ ಬಾಣಂತಿ, ಮಗುವನ್ನು ಅನುಮತಿ ಇಲ್ಲದೆ ಕರೆದೊಯ್ದ ಪತಿಮಹಾಶಯ
ಬೆಳ್ತಂಗಡಿ: ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಸಿಬಂಧಿಗಳ ಶ್ರಮ ಗೌಣವಾಗಿಸುತ್ತಿರುವ ಅಮಾನವೀಯ ಘಟನೆ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಿಂದ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವುರು ಮೂಲದ ಬಾಣಂತಿ ಮಹಿಳೆಯೊಬ್ಬರಿಗೆ ಕೊರೋನಾ ದೃಢವಾಗುತ್ತಿದ್ದಂತೆ ಆಕೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಕರೆದೊಯ್ದ ಘಟನೆ ಬೆಳ್ತಂಗಡಿಯ ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ…
ಯಮಕಿಂಕರ ಕೊರೋನಾ ಕರುನಾಡನ್ನು ಬೆಚ್ಚಿಬೀಳಿಸಿದೆ ರಾಜ್ಯದಲ್ಲಿಂದು ಕೊರೋನಾ ಹೊಡೆತಕ್ಕೆ ಶತಕ ದಾಟಿದ ಸಾವಿನ ಸಂಖ್ಯೆ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಓಟ ತೀವ್ರಗತಿಯಲ್ಲಿ ಸಾಗುತ್ತಿದ್ದು ರಾಜ್ಯದಲ್ಲಿ ಒಟ್ಟು 50ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿ ದೇಶದಲ್ಲಿ 3ನೇ ಸ್ಥಾನಕ್ಕೆ ರಾಜ್ಯ ತಲುಪಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಇಂದು 4169ಸೋಂಕಿತರು ಪತ್ತೆಯಾಗಿದ್ದು ಕರುನಾಡಿಗರನ್ನು ಮತ್ತೆ ಕಂಗೆಡಿಸುವಂತೆ ಮಾಡಿದೆ.…
ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ಇಂದು ಸಂಜೆ 07ಕ್ಕೆ ಆನ್ಲೈನ್ ಶ್ರದ್ಧಾಂಜಲಿ ಸಭೆ,
ಇಂದು ಸಾಯಂಕಾಲ 7 ಗಂಟೆಗೆ ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ದೇಶಭಕ್ತ ಹಾಗೂ ಹಿಂದುತ್ವನಿಷ್ಠ ಸಂಘಟನೆಗಳಿಂದ ಆನ್ಲೈನ್ ಶ್ರದ್ಧಾಂಜಲಿ ಸಭೆ ನಡೆಯಲಿದೆ! ದಯವಿಟ್ಟು ಎಲ್ಲ ಧರ್ಮ ಪ್ರೇಮಿಗಳು ಇಂದಿನ ಆನ್ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ !…
ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ
ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು…
ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ
ಬಳ್ಳಾರಿ: ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ (81) ನಗರದಲ್ಲಿ ಬುಧವಾರ ಮಧ್ಯರಾತ್ರಿ ನಿಧನರಾದರು. ನಗರ ರೇಡಿಯೋಪಾರ್ಕ್ ಪ್ರದೇಶದ ಮನೆಯಲ್ಲಿ ರಾತ್ರಿ 11.30ರವೇಳೆಗೆ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು. ಅವರು ಇಬ್ಬರು ಪುತ್ರರು ಹಾಗೂ ಒಬ್ಬ…
ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ
🖊️ ಸಂಪಾದಕೀಯ ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ…
ಇನ್ಮುಂದೆ ವಾರದಲ್ಲಿ 5ದಿನ ಮಾತ್ರ ಬ್ಯಾಂಕ್ ತೆರೆಯಲಿದೆ, ಶನಿವಾರ ಬ್ಯಾಂಕ್ ಗಳಿಗೆ ರಜೆ ನೀಡಿ ರಾಜ್ಯಸರ್ಕಾರದ ಆದೇಶ!
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಯಾದಗಿರಿ, ಬೀದರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಬ್ಯಾಂಕ್ ಗಳಿಗೆ…
ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂಪಾಯಿ ಆರೈಕೆ ಭತ್ಯೆ ನೀಡಲು ರಾಜ್ಯ ಸರ್ಕಾರದಿಂದ ಅನುಮೋದನೆ
ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸಕ್ರೀಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಿದರೆ ಅವರಿಗೆ ಆರೈಕೆ ಭತ್ಯೆಯಾಗಿ 5000 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ದಿಂದ ಗುಣಮುಖರಾದವರು 14 ರಿಂದ 28 ದಿನಗಳ ಒಳಗಾಗಿ…
ಕೊರೋನಾ ಹೆಮ್ಮಾರಿಗೆ ಸ್ವಾಮೀಜಿ ಬಲಿ
ಶಿವಮೊಗ್ಗ : ಕೊರೋನಾ ಮಹಾಮಾರಿ ಮಠಾಧೀಶರೋರ್ವರನ್ನು ಬಲಿ ಪಡೆದ ಘಟನೆ ವರದಿಯಾಾಗಿದೆ. ದಾವಣಗೆರೆಯ ಹೊನ್ನಾಳಿ ತಾಲೂಕು ರಾಂಪುರದ ಮಠಾಧೀಶ ಶಿವಯೋಗಿ ಶಿವಾಚಾರ್ಯ ಹಾಲಸ್ವಾಮಿ (55) ರವರು ಕೊರೋನಾ ಸೋಂಕಿನಿಂದ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮುಳ್ಳುಗದ್ದಿಗೆಗೆ ಪ್ರಸಿದ್ದಿ ಹೊಂದಿದ್ದ 55…
















